ಭವಿಷ್ಯದಲ್ಲಿ ಗಾಳಿ ಗಂಡಾಂತರ ಎದುರಾಗಲಿದೆ, ತಿನ್ನಲು ಅನ್ನವಿಲ್ಲದ ಸ್ಥಿತಿ ಬರಲಿದೆ: ಕೋಡಿಮಠದ ಶ್ರೀಗಳ ಭವಿಷ್ಯ

ಚಿಕ್ಕಬಳ್ಳಾಪುರ: ಕೊರೊನಾ ಮಹಾಮಾರಿಯ ಶಕ್ತಿ ಕುಂದಿದ್ದು ಎಲ್ಲವೂ ಸರಿಯಾಗಲಿದೆ. ಆದರೆ ಮುಂದಿನ ದಿನಗಳಲ್ಲಿ ಗಾಳಿ ಗಂಡಾಂತರದಿಂದ ಜನತೆ ತಿನ್ನಲು ಅನ್ನವಿಲ್ಲದೆ, ಕುಡಿಯಲು ನೀರಿಲ್ಲದೆ ನರಳುವ ಪರಿಸ್ಥಿತಿ ಬರುತ್ತದೆ ಎಂದು ಕೋಡಿ ಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಚಿಕ್ಕಬಳ್ಳಾಪುರ ನಗರಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಶ್ರೀಗಳು, ಕೊರೊನಾ ಪೂರ್ವದಲ್ಲಿಯೇ ನಾನು ಹೇಳಿದ್ದೆ, ಸಂಕಟ ಬಂದಾಗ … Continued