ಚಂಡಮಾರುತದ ಎಚ್ಚರಿಕೆ ; ಅಕ್ಟೋಬರ್ 26ರ ವೇಳೆಗೆ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ

ನವದೆಹಲಿ: ಬಂಗಾಳ ಕೊಲ್ಲಿಯ ಪೂರ್ವಮಧ್ಯ ಭಾಗ ಮತ್ತು ಅದಕ್ಕೆ ಹೊಂದಿಕೊಂಡ ಆಗ್ನೇಯ ಭಾಗದಲ್ಲಿ ಶುಕ್ರವಾರ ಬೆಳಗ್ಗೆ ವಾಯುಭಾರ ಕುಸಿತ ಉಂಟಾಗಿದ್ದು, ಅಕ್ಟೋಬರ್‌ 26ರ ಬೆಳಗ್ಗೆಯ ವೇಳೆಗೆ ಅದು ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಈ ಹವಾಮಾನ ವ್ಯವಸ್ಥೆಯು ಮುಂದಿನ ದಿನಗಳಲ್ಲಿ ಪಶ್ಚಿಮ–ವಾಯವ್ಯ ದಿಕ್ಕಿನಲ್ಲಿ ಚಲಿಸಿ, ಉತ್ತರ ಆಂಧ್ರಪ್ರದೇಶ ಮತ್ತು … Continued