ಮನು ಭಾಕರ್, ಡಿ. ಗುಕೇಶ ಸೇರಿ ನಾಲ್ವರು ʼಖೇಲ್ ರತ್ನʼ ಪ್ರಶಸ್ತಿಗೆ ಆಯ್ಕೆ

ನವದೆಹಲಿ: ಡಬಲ್ ಒಲಿಂಪಿಕ್ ಪದಕ ವಿಜೇತ ಶೂಟರ್ ಮನು ಭಾಕರ್ ಮತ್ತು ಚೆಸ್ ವಿಶ್ವ ಚಾಂಪಿಯನ್ ಡಿ ಗುಕೇಶ ಸೇರಿದಂತೆ ನಾಲ್ವರು ಅಥ್ಲೀಟ್‌ಗಳನ್ನು ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಕ್ರೀಡಾ ಸಚಿವಾಲಯ ಗುರುವಾರ ಅಂತಿಮಗೊಳಿಸಿದೆ. 18 ವರ್ಷದ ಗುಕೇಶ ಅವರು, ವಿಶ್ವ ಚೆಸ್ ಚಾಂಪಿಯನ್‌ ಶಿಪ್‌ನಲ್ಲಿ ಅಂತಿಮ ಪಂದ್ಯದಲ್ಲಿ ಗೆಲ್ಲುವ ಮೂಲಕ ಅತ್ಯಂತ ಕಿರಿಯ … Continued

ವೀಡಿಯೊ..| ಚೀನಾದ ಡಿಂಗ್ ಲಿರೆನ್ ಸೋಲಿಸಿ ಚೆಸ್‌ ಇತಿಹಾಸದಲ್ಲೇ ಅತ್ಯಂತ ಕಿರಿಯ ವಯಸ್ಸಿನ ವಿಶ್ವ ಚೆಸ್ ಚಾಂಪಿಯನ್ ಆದ ಭಾರತದ ಗುಕೇಶ…!

ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನ ಅಂತಿಮ ಪಂದ್ಯ 14 ರಲ್ಲಿ ಚೀನಾದ ಗ್ರ್ಯಾಂಡ್‌ ಮಾಸ್ಟರ್‌ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಭಾರತದ ಗ್ರ್ಯಾಂಡ್‌ ಮಾಸ್ಟರ್‌ 18 ವರ್ಷದ ಡಿ.ಗುಕೇಶ ಅವರು ಚೆಸ್‌ ಆಟದ ಇತಿಹಾಸದಲ್ಲೇ ಅತ್ಯಂತ ಕಿರಿಯ ವಿಶ್ವ ಚಾಂಪಿಯನ್ ಆಗಿ ಇತಿಹಾಸ ನಿರ್ಮಿಸಿದ್ದಾರೆ. ಅವರ ಗೆಲುವಿನೊಂದಿಗೆ, ಗುಕೇಶ ವಿಶ್ವ ಚಾಂಪಿಯನ್‌ ಶಿಪ್‌ ಗೆದ್ದ 18 … Continued