ರೋಹಿಣಿ ಸಿಂಧೂರಿ-ಡಿ.ರೂಪಾ ಜಗಳ : ರೋಹಿಣಿ ಸಿಂಧೂರಿ, ಡಿ.ರೂಪಾ ಜೊತೆ ಮನೀಶ್‌ ಮೌದ್ಗಿಲ್‌ಗೂ ಎತ್ತಂಗಡಿ ಶಾಕ್‌ ನೀಡಿದ ಸರ್ಕಾರ

ಬೆಂಗಳೂರು; ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಗಳಕ್ಕೆ ಮದ್ದೆರೆಯಲು ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮಂಗಳವಾರ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ (ಎಂಡಿ) ರೂಪಾ ಮೌದ್ಗಿಲ್ ಮತ್ತು ರಾಜ್ಯ ಮುಜರಾಯಿ ಇಲಾಖೆಯ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿ ವರ್ಗಾವಣೆ ಮಾಡಿ ಆದೇಶ … Continued