ರೋಹಿಣಿ ಸಿಂಧೂರಿ ಮಾನಹಾನಿ ಪ್ರಕರಣ: ಡಿ.ರೂಪಾಗೆ ಜಾಮೀನು ನೀಡಿದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ

ಬೆಂಗಳೂರು : ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರು ದಾಖಲಿಸಿರುವ ಕ್ರಿಮಿನಲ್‌ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರಿಗೆ ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಮಂಗಳವಾರ ಜಾಮೀನು ಮಂಜೂರು ಮಾಡಿದೆ. ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಮಾನಹಾನಿ ಪ್ರಕರಣದ ಸಂಬಂಧ ರೂಪಾ ಅವರಿಗೆ ನ್ಯಾಯಾಲಯವು ಸಮನ್ಸ್‌ ಜಾರಿ ಮಾಡಿತ್ತು. ವಿಚಾರಣೆಯನ್ನು 24ನೇ … Continued

ಕೋವಿಡ್‌ ಸಂಕಷ್ಟದಲ್ಲಿ ಸ್ವಿಮ್ಮಿಂಗ್‌ ಪೂಲ್‌ ನಿರ್ಮಾಣ : ರೋಹಿಣಿ ಸಿಂಧೂರಿ ನೈತಿಕ ಪ್ರಜ್ಞೆ ಪ್ರಶ್ನಿಸಿದ ಐಪಿಎಸ್‌ ಅಧಿಕಾರಿ ಡಿ.ರೂಪಾ

ಬೆಂಗಳೂರು: ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ಸರ್ಕಾರಿ ಮನೆಯಲ್ಲಿ ಕಟ್ಟಿಸಿಕೊಂಡಿದ್ದ ಈಜುಕೊಳ ಅಕ್ರಮ ಎಂಬ ತನಿಖಾ ವರದಿ ಬೆನ್ನಲ್ಲೇ ಸಾರ್ವಜನಿಕರ ಹಣದಲ್ಲಿ ಸ್ವಿಮ್ಮಿಂಗ್​ಪೂಲ್​ ಕಟ್ಟಿಸಿಕೊಂಡಿದ್ದಕ್ಕೆ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್​​​​​​ ಅಧಿಕಾರಿ ಡಿ. ರೂಪಾ ಕಿಡಿಕಾರಿದ್ದಾರೆ. ಅಸಮಾಧಾನ ವ್ಯಕ್ತಪಡಿಸಿ ಫೇಸ್​​ಬುಕ್​ನಲ್ಲಿ ಪೋಸ್ಟ್​​ ಹಾಕಿದ್ದಾರೆ. ಕೊರೊನಾ ಸಂಕಷ್ಟದಲ್ಲಿ ಈಜುಕೊಳ ನಿರ್ಮಾಣ ಪ್ರಕರಣ ರೋಹಿಣಿ ಸಿಂಧೂರಿ … Continued