ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಹಗರಣ: ಬಿಜೆಪಿ ಮಾಜಿ ಶಾಸಕ ಡಿ.ಎಸ್. ವೀರಯ್ಯ ಬಂಧನ

ಬೆಂಗಳೂರು: ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ ನಡೆದಿದೆ ಎನ್ನಲಾದ 47.10 ಕೋಟಿ ರೂ.ಗಳ ಅಕ್ರಮ ಪ್ರಕರಣದಲ್ಲಿ ಬಿಜೆಪಿ ನಾಯಕ, ವಿಧಾನ ಪರಿಷತ್​ ಮಾಜಿ ಸದಸ್ಯ ಡಿ ಎಸ್ ವೀರಯ್ಯ ಅವರನ್ನು ಸಿಐಡಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಈ ಹಗರಣದ ತನಿಖೆ ತನಿಖೆ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು ಮೈಸೂರಿನಲ್ಲಿ ಮುಡಾ ಅಕ್ರಮ ವಿರೋಧಿಸಿ … Continued