ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ ; ದೀಪಾವಳಿಗೂ ಮುನ್ನ ತುಟ್ಟಿಭತ್ಯೆ ಹೆಚ್ಚಳ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ Narendra Modi) ನೇತೃತ್ವದ ಕೇಂದ್ರ ಸಚಿವ ಸಂಪುಟವು ದೀಪಾವಳಿಗೂ ಮುನ್ನ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇ. 3 ರಷ್ಟು ತುಟ್ಟಿಭತ್ಯೆ (DA) ಹೆಚ್ಚಳಕ್ಕೆ ಒಪ್ಪಿಗೆ … Continued

ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ

ನವದೆಹಲಿ: ಕೇಂದ್ರ ಸಚಿವ ಸಂಪುಟವು ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆಯಲ್ಲಿ ಶೇಕಡಾ 2 ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಈ ಪರಿಷ್ಕರಣೆ ನಂತರ ತುಟ್ಟಿ ಭತ್ಯೆ (DA) ಶೇ.53ರಿಂದ ಶೇ.55ಕ್ಕೆ ಏರಲಿದೆ. ಹಣದುಬ್ಬರದಿಂದಾಗಿ ಬೆಲೆ ಏರಿಕೆಯ ವಿರುದ್ಧ ಸರಿದೂಗಿಸಲು ಸರ್ಕಾರಿ ನೌಕರರಿಗೆ ಡಿಎ (DA) ನೀಡಲಾಗುತ್ತದೆ. ಈ ಹೆಚ್ಚಳವು ಜನವರಿ 1, 2025 ರಿಂದ … Continued

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ : ತುಟ್ಟಿ ಭತ್ಯೆ ಹೆಚ್ಚಳ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ್ದು, ತುಟ್ಟಿ ಭತ್ಯೆಯ ದರಗಳನ್ನು ಹೆಚ್ಚಳ ಮಾಡಿದೆ. 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳ ಅಡಿಯಲ್ಲಿ 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ರಾಜ್ಯ ಸರ್ಕಾರಿ ನೌಕರರುಗಳಿಗೆ ನೀಡಲಾಗುತ್ತಿರುವ ತುಟ್ಟಿ ಭತ್ಯೆಯ ದರ (DA) 1ನೇ ಜುಲೈ 2024 ರಿಂದ ಜಾರಿಗೆ ಬರುವಂತೆ ಪ್ರಸ್ತುತ ಮೂಲ ವೇತನದ 8.50% … Continued

ದೀಪವಾಳಿಗೆ ಮೊದಲೇ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ತುಟ್ಟಿ ಭತ್ಯೆ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ದೀಪಾವಳಿಗೆ ಮುನ್ನ ಕೇಂದ್ರ ಸರ್ಕಾರವು ತನ್ನ ಒಂದು ಕೋಟಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆಯನ್ನು ಶೇಕಡಾ 3 ರಷ್ಟು ಹೆಚ್ಚಳ ಮಾಡಿದೆ. ಈ ಮೂಲಕ ಕೇಂದ್ರ ಸರ್ಕಾರಿ ನೌಕರರ ಒಟ್ಟು ತುಟ್ಟಿ ಭತ್ಯೆ ಮೂಲವೇತನದ ಶೇ. 53%ರಷ್ಟು ಹೆಚ್ಚಿದಂತಾಗಿದೆ. ಬುಧವಾರ ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಟ್ಟಿ … Continued

ಶೀಘ್ರವೇ ಬ್ಯಾಂಕ್ ನೌಕರರ ವೇತನ ಶೇ.17ರಷ್ಟು ಹೆಚ್ಚಳ, ವಾರದಲ್ಲಿ 5 ದಿನ ಕೆಲಸಕ್ಕೆ ಒಪ್ಪಿಗೆ ಸಾಧ್ಯತೆ

ನವದೆಹಲಿ : ಕೇಂದ್ರ ಸರ್ಕಾರಿ ನೌಕರರಿಗೆ ಶೇ.4ರಷ್ಟು ತುಟ್ಟಿಭತ್ಯೆ (ಡಿಎ) ಹೆಚ್ಚಳಕ್ಕೆ ಕೇಂದ್ರದ ಮೋದಿ ಸರ್ಕಾರ ಒಪ್ಪಿಗೆ ನೀಡಿದ ಒಂದು ದಿನದ ನಂತರ, ಭಾರತೀಯ ಬ್ಯಾಂಕ್‌ಗಳ ಸಂಘ ಮತ್ತು ಬ್ಯಾಂಕ್ ಉದ್ಯೋಗಿಗಳ ಒಕ್ಕೂಟಗಳು (Indian Banks’ Association and bank employee unions) ಶುಕ್ರವಾರ ಶೇ.17ರಷ್ಟು ವಾರ್ಷಿಕ ವೇತನ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿವೆ. ಈ ಕ್ರಮದಿಂದ … Continued

ಕೇಂದ್ರ ಸರ್ಕಾರದ ನೌಕರರ ತುಟ್ಟಿಭತ್ಯೆ ಹೆಚ್ಚಳಕ್ಕೆ ಮೋದಿ ಕ್ಯಾಬಿನೆಟ್‌ ಒಪ್ಪಿಗೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಮತ್ತು ಪಿಂಚಣಿದಾರರಿಗೆ ಡಿಯರ್ನೆಸ್ ರಿಲೀಫ್ ಶೇಕಡಾ 4%ರಷ್ಟು ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.ಈ ತಿಂಗಳ ಮಧ್ಯಭಾಗದಲ್ಲಿ ಲೋಕಸಭೆ ಚುನಾವಣೆ ಘೋಷಣೆಯಾಗುವ ಸಾಧ್ಯತೆಯಿದ್ದು, ಹೀಗಾಗಿ ಈಗಲೇ ಈ ನಿರ್ಧಾರ ಹೊರಬಿದ್ದಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಗುರುವಾರ ಕೇಂದ್ರ ಸರ್ಕಾರಿ ನೌಕರರಿಗೆ … Continued

ಕೇಂದ್ರ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳಕ್ಕೆ ಮೋದಿ ಸಂಪುಟ ಒಪ್ಪಿಗೆ

ನವದೆಹಲಿ; ನವರಾತ್ರಿಯ ನಾಲ್ಕನೇ ದಿನವಾದ ಬುಧವಾರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರವು ಹಬ್ಬದ ಕೊಡುಗೆ ನೀಡಿದೆ. ಮೂಲಗಳ ಪ್ರಕಾರ, ಬುಧವಾರ ಕೇಂದ್ರ ಸರ್ಕಾರದ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ (ಡಿಎ) ಮತ್ತು ಡಿಯರ್ನೆಸ್ ರಿಲೀಫ್ (ಡಿಆರ್) 4% ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ ತೋರಿಸಿದೆ. ಈ ಬಗ್ಗೆ ನಂತರ ಔಪಚಾರಿಕ ಘೋಷಣೆಯಾಗುವ ನಿರೀಕ್ಷೆಯಿದೆ. … Continued