ಅರ್ಧ ಲಕ್ಷ ಸಮೀಪ ಬಂದ ದೈನಂದಿನ ಕೊರೊನಾ ಸೋಂಕು.. ಮಹಾರಾಷ್ಟ್ರವಾಗುವತ್ತ ಕರ್ನಾಟಕ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೆಚ್ಚಳ ಕೈಮೀರಿ ಹೋಗುತ್ತಿದ್ದು, ಮಹಾರಾಷ್ಟ್ರದ ಸಂಖ್ಯೆ ತಲುಪಲು ರಾಜ್ಯವೂ ದಾಪುಗಾಲು ಹಾಕುತ್ತಿದ್ದಂತೆ ತೋರುತ್ತಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 48,296 ಕೊರೊನಾ ಪಾಸಿಟಿವ್‌ ಪ್ರಕರಣಗಳು ದೃಢಪಟ್ಟಿದ್ದು, ಇವತ್ತೊಂದೇ ದಿನ 217 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿನ ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 15,23,142 ತಲುಪಿದೆ, ಇದುವರೆಗೆ ಮೃತಪಟ್ಟವರ ಸಂಖ್ಯೆ 15,523ಕ್ಕೆ ಏರಿದೆ. … Continued

ಕರ್ನಾಟಕದಲ್ಲಿ ಐದು ಸಾವಿರದ ಸಮೀಪ, ಬೆಂಗಳೂರಲ್ಲಿ ಮೂರೂವರೆ ಸಾವಿರ ದಾಟಿದ ದೈನಂದಿನ ಕೊರೊನಾ ಪ್ರಕರಣ..

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಆರ್ಭಟಿಸಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 4,991 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೆ 6 ಸೋಂಕಿತರು ಮೃತಪಟ್ಟಿದ್ದಾರೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 3,509 ಸೇರಿದಂತೆ ರಾಜ್ಯಾಧ್ಯಂತ 4,991 ಜನರಿಗೆ ಕೊರೋನಾ ಸೋಂಕು … Continued

ಮಹಾರಾಷ್ಟ್ರದಲ್ಲಿ ಕೊಂಚ ಇಳಿಕೆ..ದೈನಂದಿನ ಕೊರೊನಾ ಪ್ರಕರಣ 24,645

ಮುಂಬೈ: ಮಹಾರಾಷ್ಟ್ರದಲ್ಲಿ ಸೋಮವಾರ (ಮಾರ್ಚ್ 22) 24,645 ಹೊಸ ಕೊವಿಡ್‌-19 ಪ್ರಕರಣಗಳು ದಾಖಲಾಗಿವೆ. ರಾಜ್ಯವು ತನ್ನ ಅತಿದೊಡ್ಡ ಏಕದಿನ ಉಲ್ಬಣ (30,535) ವರದಿ ಮಾಡಿದ ಒಂದು ದಿನದ ನಂತರ ಸೋಮವಾರ ಸುಮಾರು ಆರು ಸಾವಿರ ದೈನಂದಿನ ಪ್ರಕರಣದಲ್ಲಿ ಇಳಿಕೆಯಾಗಿದೆ. ಮೂರು ದಿನಗಳ ನಂತರ ಇಳಿಕೆ ಕಂಡಿದೆ.58 ಕೊರೊನಾ ಸಾವುಗಳು ದಾಖಲಾಗಿದ್ದು, ಸಾವಿನ ಸಂಖ್ಯೆ 53,457 ಕ್ಕೆ … Continued

ಮಹಾರಾಷ್ಟ್ರದಲ್ಲಿ 27 ಸಾವಿರಕ್ಕೂ ಹೆಚ್ಚು ದೈನಂದಿನ ಕೊರೊನಾ ಪ್ರಕರಣ ದಾಖಲು

ಮುಂಬೈ: ಮಹಾರಾಷ್ಟ್ರದಲ್ಲಿ ಶನಿವಾರ 27,126 ಹೊಸ ಕೊವಿಡ್‌-19 ಪ್ರಕರಣಗಳು ದಾಖಲಾಗಿದ್ದು, ಕಳೆದ ವರ್ಷ ಸಾಂಕ್ರಾಮಿಕ ರೋಗ ಪ್ರಾರಂಭವಾದ ನಂತರದ ಒಂದು ದಿನದ ಗರಿಷ್ಠ ಏರಿಕೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 92 ಸಾವುನೋವುಗಳೊಂದಿಗೆ, ಸಾವಿನ ಸಂಖ್ಯೆ 53,300 ತಲುಪಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಶನಿವಾರ, 13,588 ರೋಗಿಗಳನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದ್ದು, ಒಟ್ಟು ಚೇತರಿಕೆ 22,03,553 … Continued

ಭಾರತದಲ್ಲಿ ಮತ್ತೆ ಕೊರೊನಾ ಹೆಚ್ಚಳ…40,953 ತಲುಪಿದ ದೈನಂದಿನ ಸೋಂಕು..!!

ನವ ದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಅಬ್ಬರ ಹೆಚ್ಚಾಗುತ್ತಿದೆ. ಕಳೆದ 24 ತಾಸಿನಲ್ಲಿ 40,953 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೇಮದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಕಳೆದ ನವೆಂಬರ್‌ 28ರ ನಂತರ ಇದು ಅತಿ ಹೆಚ್ಚಿನ ಪ್ರಕರಣವಾಗಿದೆ. ಕೊರೊನಾ ದೇಶಾದ್ಯಂತ ಮತ್ತೆ ಎಚ್ಚರಿಕೆ ಗಂಟೆ ಬಾರಿಸುತ್ತಿದೆ. ಕೇಂದ್ರ ಆರೋಗ್ಯ … Continued

ಮಹಾರಾಷ್ಟ್ರದಲ್ಲಿ ದೈನಂದಿನ ಕೊರೊನಾ ಪ್ರಕರಣ 25,681

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶುಕ್ರವಾರ ಬರೋಬ್ಬರಿ 25,681 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 24,22,021ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಕೊರೋನಾ ಸೋಂಕಿನಿಂದ 70 ಮಂದಿ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಕಳೆದ ವರ್ಷ ಮಾರ್ಚ್‌ನಲ್ಲಿ ಮೊದಲ ಕೋವಿಡ್-19 ಪ್ರಕರಣ ವರದಿಯಾಗಿತ್ತು. … Continued

ಕರ್ನಾಟಕ: ೮೦೦ ದಾಟಿದ ಪ್ರತಿದಿನದ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಏರುಮುಖವಾಗಿದೆ. ಕಳೆದ ೨೪ ತಾಸಿನಲ್ಲಿ (ಶುಕ್ರವಾರ) ಹೊಸ ಪ್ರಕರಣಗಳ ಸಂಖ್ಯೆ 800ರ ಗಡಿ ದಾಟಿದ್ದು ಅನೇಕ ದಿನಗಳ ನಂತರ ದಿನನಿತ್ಯದ ಪ್ರಕರಣ ೮೦೦ ದಾಟಿದೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ. ಕೊರೋನಾ ಸೋಂಕಿಗೆ ಐದು ಜನರು ಮೃತಪಟ್ಟಿದ್ದು, ಬೆಂಗಳೂರು ನಗರದಲ್ಲಿ ಇಬ್ಬರು, … Continued

ದೇಶದಲ್ಲಿ ಒಂದೇ ದಿನ 22,854 ಕೊರೋನಾ ಸೋಂಕು…!

ನವ ದೆಹಲಿ : ಕೊರೊನಾ ವೈರಸ್ ಅಬ್ಬರ ಮತ್ತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ ೨೪ ತಾಸಿನಲ್ಲಿ ಒಂದೇ ದಿನದಲ್ಲಿ 22,854 ಹೊಸ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಬುಲೆಟಿನ್ ಗುರುವಾರ ತಿಳಿಸಿದೆ. ಈ ಸೋಂಕಿನಿಂದ 126 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 1,58,189ಕ್ಕೆ ಏರಿಕೆಯಾಗಿದೆ. .ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದವರ ಸಂಖ್ಯೆ 10,938,146ಕ್ಕೆ … Continued