ಕರ್ನಾಟಕದಲ್ಲಿ ಹೊಸದಾಗಿ ಕೋವಿಡ್ ಪ್ರಕರಣಗಳು ದೃಢ; ಒಂದು ಸಾವು

ಬೆಂಗಳೂರು: ರಾಜ್ಯದಲ್ಲಿ ಸೋಮವಾರ (ಜನವರಿ 1) 296 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದೆ. ಹಾಗೂ ಒಬ್ಬರು ಸಾವು ವರದಿಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇಲಾಖೆ ಹೊರಡಿಸಿದ ಕೋವಿಡ್ ಬುಲೆಟಿನ್ ಪ್ರಕಾರ, ರಾಜ್ಯದಲ್ಲಿ ಒಟ್ಟು 1,245 ಸಕ್ರಿಯ ಕೋವಿಡ್ ಸೋಂಕಿತರಿದ್ದು, ಇದೇವೇಳೆ 50 ಮಂದಿ ಚೇತರಿಸಿಕೊಂಡಿದ್ದಾರೆ. ಸಕ್ರಿಯ ರೋಗಿಗಳಲ್ಲಿ, 1,179 ಮಂದಿ ಮನೆ ಪ್ರತ್ಯೇಕತೆಯಲ್ಲಿದ್ದು, 66 … Continued

ಭಾರತದಲ್ಲಿ 19,740 ಹೊಸ ಕೋವಿಡ್ -19 ಪ್ರಕರಣಗಳು ದಾಖಲು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 19,740 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವಾಲಯದ ಮಾಹಿತಿಯು ಶನಿವಾರ ತೋರಿಸಿದೆ. ಹೊಸ ಪ್ರಕರಣಗಳೊಂದಿಗೆ, ದೇಶದ ಒಟ್ಟಾರೆ ಪ್ರಕರಣಗಳು 3,39,35,309 ಕ್ಕೆ ಏರಿದೆ. ಕೊರೊನಾ ವೈರಸ್‌ನಿಂದ ದೇಶವು 248 ಸಾವುಗಳನ್ನು ವರದಿ ಮಾಡಿದೆ, ಇದು 4,50,375 ಕ್ಕೆ ತಲುಪಿದೆ. ಭಾರತದ ಸಕ್ರಿಯ ಪ್ರಕರಣಗಳು 24 … Continued

ಕರ್ನಾಟಕದಲ್ಲಿ ಬುಧವಾರ 7 ಸಾವಿರದ ಸಮೀಪ ಬಂದ ದೈನಂದಿನ ಕೊರೊನಾ ಸೋಂಕು..!

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆಯಲ್ಲಿ ಸೋಂಕು ದಿನದಿಂದ ದಿನ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 6,976 ಜನರಿಗೆ ಹೊಸ ಕೊರೊನಾ ಸೋಂಕು ದೃಢಪಟ್ಟ ವರದಿಯಾಗಿದೆ. ಇದೇವೇಳೆ ಸೋಂಕಿನಿಂದ 35 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈಗ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 10,33,560ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 12,731ಕ್ಕೆ ತಲುಪಿದೆ ಎಂದು ಆರೋಗ್ಯ ಮತ್ತು ಕುಟುಂಬ … Continued

ಕರ್ನಾಟಕದಲ್ಲಿ ಆರು ಸಾವಿರ ದಾಟಿದ ದೈನಂದಿನ ಕೊರೊನಾ ಪ್ರಕರಣ..!

ಬೆಂಗಳೂರು: ಕರ್ನಾಟಕದಲ್ಲಿ ಮಂಗಳವಾರವೂ ಕೊರೊನಾ ದೈನಂದಿನ ಸೋಂಕಿನಲ್ಲಿ ಭಾರೀ ಹೆಚ್ಚಳವಾಗಿದೆ. ಮಂಗಳವಾರ ಒಂದೇ ದಿನ 6150 ಜನರಿಗೆ ಸೋಂಕು ತಗುಲಿದ ಬಗ್ಗೆ ವರದಿಯಾಗಿದೆ. ಒಂದೇ ದಿನ ಇವತ್ತು ಒಂದೇ ದಿನ 39 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,26,584 ಕ್ಕೆ ಏರಿಕೆಯಾಗಿದೆ. ಒಂದೇ ದಿನ 3487 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,68,762 … Continued

ಮಹಾರಾಷ್ಟ್ರದಲ್ಲಿ ಕೊರೊನಾ ಸುನಾಮಿ..ಭಾನುವಾರ 57 ಸಾವಿರ ದಾಟಿದ ದೈನಂದಿನ ಪ್ರಕರಣ..!!!

ಮುಂಬೈ: ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಗೆ ಮಹಾರಾಷ್ಟ್ರ ತತ್ತರಿಸಿ ಹೋಗಿದೆ. ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲೇ 57074 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದಾಖಲಾಗಿದೆ. ಒಂದು ದಿನದಲ್ಲಿ 222 ಮಂದಿ ಮೃತಪಟ್ಟಿದ್ದು, 27,508 ಸೋಂಕಿತರು ಗುಣಮುಖರಾಗಿದ್ದಾರೆ. ಭಾನುವಾರದ ಅಂಕಿ-ಅಂಶಗಳ ಪ್ರಕಾರ, ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು 30,10,597 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. … Continued

ದೈನಂದಿನ ಕೊರೊನಾ ಸೋಂಕು: ಸರಾಸರಿಯಲ್ಲಿ ಅಮೆರಿಕ ಹಿಂದಿಕ್ಕಿದ ಭಾರತ, ಶೀಘ್ರವೇ ಬ್ರೆಜಿಲ್‌ ಹಿಂದಿಕ್ಕಿ ನಂ.1 ಸ್ಥಾನಕ್ಕೆ…!

*ಎರಡನೇ ಅಲೆಯಲ್ಲಿ ಬ್ರೆಜಿಲ್‌ನಲ್ಲಿ ಮಾರ್ಚ್ 25 ರಂದು 97,586 ದೈನಂದಿನ ಪ್ರಕರಣ ಗರಿಷ್ಠ ಪ್ರಕರಣ       ದಾಖಲು *ಭಾರತದಲ್ಲಿ ಎರಡನೇ ಅಲೆಯಲ್ಲಿ ಭಾನುವಾರ ( ಏಪ್ರಿಲ್‌ 4ರಂದು) 93,249 ಗರಿಷ್ಠ ಪ್ರಕರಣ ದಾಖಲು. *ಒಟ್ಟು ಜನಸಂಖ್ಯೆಯಲ್ಲಿ ಕೊವಿಡ್‌ ಲಸಿಕೆ ಪಡೆದ ಪ್ರಮಾಣದಲ್ಲಿ ಭಾರತವು ಅಮೆರಿಕ ಹಾಗೂ ಬ್ರಜಿಲ್‌ಗಿಂತ ಹಿಂದೆ. ಬ್ರೆಜಿಲ್ಲಿನಲ್ಲಿ 7.57% ಮತ್ತು ಅಮೆರಿಕದ … Continued

ಕರ್ನಾಟಕದಲ್ಲಿ ಶನಿವಾರವೂ ನಾಲ್ಕು ಸಾವಿರ ದಾಟಿದ ಕೊರೊನಾ ಸೋಂಕು

ಬೆಂಗಳೂರು: ಕೊರೊನಾ ಸೋಂಕು ಪ್ರಕರಣಗಳ ಏರಿಕೆ ಮುಂದುವರೆದಿದ್ದು ಸತತ ನಾಲ್ಕನೇ ದಿನವೂ ಹೊಸ ಪ್ರಕರಣಗಳು ನಾಲ್ಕುಸಾವಿರ ದಾಟಿದೆ. ಬೆಂಗಳೂರು ನಗರದಲ್ಲೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ ಮೂರು ಸಾವಿರ ದಾಟಿದೆ. ಕೊರೊನಾದಿಂದ ಸಾವನ್ನಪ್ಪುವರ ಸಂಖ್ಯೆಯು ಹೆಚ್ಚಾಗಿದೆ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 19ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಶನಿವಾರ … Continued

ದೆಹಲಿಯಲ್ಲಿ ದಿಢೀರ್‌ ಏರಿಕೆ ಕಂಡ ಕೊರೊನಾ ಪ್ರಕರಣ..

ನವ ದೆಹಲಿ: ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 2,790 ಜನರಿಗೆ ಹೊಸ ಕೊರೊನಾ ಸೋಂಕು ದೃಢಪಟ್ಟಿದೆ. ಬುಧವಾರ 1,819 ಪ್ರಕರಣಗಳು ದಾಖಲಾಗಿದ್ದವು.ಗುರುವಾರ ದೈನಂದಿನ ಪ್ರಕರಣಗಳು ಒಮ್ಮೆಗೇ ಏರಿಕೆ ಕಂಡಿವೆ. . ಕಳೆದ ವಾರ, ನಗರವು ಪ್ರತಿದಿನ 1,500 ಕ್ಕೂ ಹೆಚ್ಚು ಪ್ರಕರಣಗಳನ್ನು ವರದಿ ಮಾಡಿತ್ತು. ಮಂಗಳವಾರ 992 ಪ್ರಕರಣಗಳನ್ನು ದಾಖಲಿಸಿತ್ತು. ಆದರೆ ಇದು ಇತ್ತೀಚಿನ ದಿನಗಳಲ್ಲಿ … Continued

ಭಾರತದಲ್ಲಿ ಸತತ ಮೂರನೇ ದಿನ ದೈನಂದಿನ ಕೊರೊನಾ ಪ್ರಕರಣಗಳ ಇಳಿಕೆ.. ಆದರೆ ಸಾವಿನ ಸಂಖ್ಯೆಯಲ್ಲಿ ಏರಿಕೆ..!

ನವ ದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 53,480 ಹೊಸ ಪ್ರಕರಣಗಳು ದಾಖಲಾದ ನಂತರ ದೇಶದ ಕೊರೊನಾ ವೈರಸ್ ಸೋಂಕಿತರ ಸಂಕ್ಯೆ ಬುಧವಾರ 1,21,49,335ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಪ್ರಸ್ತುತ 5,52,566 ರಷ್ಟಿದೆ ಎಂದು ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ. ಈ ಕಾಯಿಲೆಯಿಂದ 354 … Continued

ಕರ್ನಾಟಕದಲ್ಲಿ ಮೂರು ಸಾವಿರ ಸನಿಹಕ್ಕೆ ಬಂದ ದೈನಂದಿನ ಕೊರೊನಾ ಪ್ರಕರಣ… ಬೆಂಗಳೂರಿನದ್ದೇ ಸಿಂಹಪಾಲು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ತಾಸಿನಲ್ಲಿ ಹೊಸದಾಗಿ 2975 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ ಒಂದೇ ದಿನ ಒಂದೇ ದಿನ 21 ಜನ ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 9,92,779 ಕ್ಕೆ ಏರಿಕೆಯಾಗಿದ್ದು, ಇದುವರೆಗೆ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 12,541 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕಳೆದ 24 ತಾಸಿನಲ್ಲಿ ರಾಜ್ಯದಲ್ಲಿ 1262 … Continued