ಪಶ್ಚಿಮ ಬಂಗಾಳ: ದಿನಗೂಲಿ ಕಾರ್ಮಿಕನ ಪತ್ನಿ ಈಗ ಶಾಸಕಿ..!
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯ ಸಾಲ್ಟೋರಾ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ ದಿನಗೂಲಿ ಕಾರ್ಮಿಕನ ಪತ್ನಿ ಚಂದನಾ ಬೌರಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ಅವರಿಗೆ ಟ್ವಿಟರ್ ನಲ್ಲಿ ಅಭಿನಂದನೆಯ ಸುರಿಮಳೆಯಾಗಿದೆ. 30ರ ಹರೆಯದ ಚಂದನಾ ಬೌರಿ ಅವರು ಪ್ರತಿಸ್ಪರ್ಧಿ ತೃಣಮೂಲ ಕಾಂಗ್ರೆಸ್‌ನ ಸಂತೋಷ್ ಕುಮಾರ್ ಮೊಂಡಲ ಅವರನ್ನು 4,000 ಕ್ಕೂ ಹೆಚ್ಚು ಮತಗಳ ಅಂತರದಿಂದ … Continued