ದೈವ ಸಂಕಲ್ಪ ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ

ಬೆಂಗಳೂರು: ರಾಜ್ಯದ ಮುಜರಾಯಿ ದೇವಾಲಯಗಳ ನಿರ್ವಹಣೆಗೆ ಹೊಸ ವ್ಯವಸ್ಥೆ ಮತ್ತು ಎ ದರ್ಜೆಯ ೨೫ ದೇವಾಲಯಗಳ ಸಮಗ್ರ ಅಭಿವೃದ್ಧಿಯ ದೈವಸಂಕಲ್ಪ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು, ಬುಧವಾರ ಚಾಲನೆ ನೀಡಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಅವರು ಆನ್‌ಲೈನ್ ಮೂಲಕ ದೈವಸಂಕಲ್ಪ ಯೋಜನೆ ಮತ್ತು ಮುಜರಾಯಿ ದೇವಸ್ಥಾನಗಳ ಸಮಗ್ರ ನಿರ್ವಹಣೆಯ ಐಟಿಎಂಎಸ್ ಯೋಜನೆಗಳಿಗೆ ಚಾಲನೆ … Continued