ಕಡಬ: ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬಿದ್ದು ಮೃತಪಟ್ಟ ದೈವನರ್ತಕ

ಮಂಗಳೂರು: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಮೃತಪಟ್ಟ ಘಟನೆ ಗುರುವಾರ ಮುಂಜಾನೆ ಕಡಬ ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕಿನ ಎಡಮಂಗಲ ಸಮೀಪದ ಇಡ್ಯಡ್ಕ ಎಂಬಲ್ಲಿ ನಡೆದಿದೆ ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರಾಗಿದ್ದ ಕಾಂತು ಅಜಿಲ ಮೂಲಂಗೀರಿಯವರು ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು. … Continued