ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ; ಕಾಂಗ್ರೆಸ್ ಹುದ್ದೆಗಳಿಗೆ ದಕ್ಷಿಣ ಕನ್ನಡ ಮುಸ್ಲಿಂ ನಾಯಕರ ಸಾಮೂಹಿಕ ರಾಜೀನಾಮೆ
ಮಂಗಳೂರು : ಅಬ್ದುಲ್ ರಹೀಂ ಅಲಿಯಾಸ್ ಇಮ್ತಿಯಾಜ್ ಹತ್ಯೆಯನ್ನು ಸರ್ಕಾರ ನಿರ್ವಹಿಸುತ್ತಿರುವ ರೀತಿಯನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ಸಿನ ಮುಸ್ಲಿಂ ನಾಯಕರು ಪಕ್ಷದ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದವರಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮುಹಮ್ಮದ್ ಮತ್ತು ದಕ್ಷಿಣ ಕನ್ನಡ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾಧ್ಯಕ್ಷ ಶಾಹುಲ್ … Continued