ಮಳೆಯ ಅಬ್ಬರ ; ಜುಲೈ 9 ರಂದು ದಕ್ಷಿಣ ಕನ್ನಡ ಜಿಲ್ಲೆ ಎಲ್ಲ ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು : ವ್ಯಾಪಕ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು(12ನೇ ತರಗತಿ ವರೆಗೆ)ಗಳಿಗೆ ಜುಲೈ 9ರಂದು ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು ತಗ್ಗು ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಮಂಗಳವಾರ ಹವಾಮಾನ ಇಲಾಖೆ ರೆಡ್‌ಅಲರ್ಟ್ ಘೋಷಣೆ ಮಾಡಿರುವ … Continued