ಕಡಬ :’ಪಾಂಡವರ ಗುಹೆ’ಯಲ್ಲಿ ಶಿಲಾಯುಗದ ಸಮಾಧಿ ಸ್ಥಳ’ ಪತ್ತೆ…!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ, ರಾಮಕುಂಜ ಗ್ರಾಮದ ಆತೂರು-ಕುಂಡಾಜೆಯ ಸರ್ಕಾರಿ ಗೇರುಬೀಜದ ಪ್ಲಾಂಟೇಶನ್‌ನಲ್ಲಿ ಅಪರೂಪದ ಬೃಹತ್ ಶಿಲಾಯುಗದ ಗುಹಾ ಸಮಾಧಿ ಪತ್ತೆಯಾಗಿದೆ. ಗ್ರಾಮಸ್ಥರು ನೀಡಿದ ಮಾಹಿತಿಯ ಆಧಾರದ ಮೇಲೆ, ತಜ್ಞರ ತಂಡವು ‘ಪಾಂಡವರ ಗುಹೆ’ ಎಂದು ಕರೆಯಲ್ಪಡುವ ಸ್ಥಳಕ್ಕೆ ಭೇಟಿ ನೀಡಿತು ಮತ್ತು ಕೆಲವು ಚಕಿತಗೊಳಿಸುವ ಲಕ್ಷಣಗಳನ್ನ ಹೊಂದಿರುವ ಬೃಹತ್ ಶಿಲಾಯುಗದ ಸ್ಥಳವನ್ನ … Continued

ಸೆಲ್ಫಿ ಹುಚ್ಚಿನಿಂದ ಗುಂಡ್ಯ ಹೊಳೆಯಲ್ಲಿ ನೀರು ಪಾಲಾದ ಯುವಕ

ಪುತ್ತೂರು: ಸೆಲ್ಫಿ ಹುಚ್ಚಿನಿಂದ ಯುವಕನೊಬ್ಬ ಆಕಸ್ಮಿಕವಾಗಿ ನೀರಿಗೆ ಬಿದ್ದು ಗುಂಡ್ಯದ ಹೊಳೆಯಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಗುಂಡ್ಯ ಸಮೀಪದಲ್ಲಿ ನಡೆದಿದೆ. ನೀರಲ್ಲಿ ಮುಳುಗಿದ ಯುವಕನನ್ನು ರಾಜಸ್ಥಾನ ಮೂಲದ ಸೀತಾರಾಮ್ ಎಂದು ಹೇಳಲಾಗಿದೆ. ಇಬ್ಬರು ಯುವಕರು ತಮ್ಮ ಟೆಂಪೋ ವಾಹನವನ್ನು ರಾಷ್ಟ್ರೀಯ ಹೆದ್ದಾರಿ 75ರ ಬದಿಯಲ್ಲಿ ನಿಲ್ಲಿಸಿ ಗುಂಡ್ಯ ಹೊಳೆಯ ಬಂಡೆಯೊಂದರ ಮೇಲೆ ಸೆಲ್ಫೀ ತೆಗೆಯಲು ಮುಂದಾದಾಗ … Continued