ಕೊವಿಡ್‌ ಲಸಿಕೆ ಮೊದಲ ಡೋಸ್‌ ಪಡೆದ ದಲೈಲಾಮಾ

ಧರ್ಮಶಾಲಾ: ಕೋವಿಡ್-‌19 ಲಸಿಕೆಯ ಮೊದಲ ಡೋಸ್‌ ಪಡೆದ ಬೌದ್ಧ ಧರ್ಮಗುರು ದಲೈಲಾಮಾ ಅವರು, ಹೆಚ್ಚಿನ ಪ್ರಯೋಜನಕ್ಕಾಗಿʼ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಶನಿವಾರ ಜನರಲ್ಲಿ ಮನವಿ ಮಾಡಿದರು. ಈ ಚುಚ್ಚುಮದ್ದು ತುಂಬಾ ಉಪಕಾರಿ ಮತ್ತು ಉತ್ತಮವಾದುದು. ಇತರ ರೋಗಿಗಳೂ ಹೆಚ್ಚಿನ ಪ್ರಯೋಜನಕ್ಕಾಗಿ ಈ ಚುಚ್ಚುಮದ್ದು ಪಡೆಯಬಹುದು. ನಾನು ಅದನ್ನು ತೆಗೆದುಕೊಂಡಿದ್ದೇನೆ. ಜನರು ಈ ಚುಚ್ಚುಮದ್ದು ಹಾಕಿಸಿಕೊಳ್ಳುವ … Continued