ವೀಡಿಯೊ…| ಡಾಲ್ಹೌಸಿ ಬಳಿ ಹಿಮ್ಮುಖವಾಗಿ ಚಲಿಸಿ ಇಳಿಜಾರಿಗೆ ಉರುಳಿದ ವ್ಯಾನ್, ಆತಂಕದಿಂದ ಹೊರಕ್ಕೆ ಜಿಗಿದ ಪ್ರಯಾಣಿಕರು…!
ಶಿಮ್ಲಾ: ಪ್ರಸಿದ್ಧ ಪ್ರವಾಸಿ ತಾಣವಾದ ಡಾಲ್‌ಹೌಸಿಯ ಪಂಚ್‌ಪುಲ ಎಂಬಲ್ಲಿ ಪ್ರವಾಸಿಗರಿದ್ದ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಹಿಮ್ಮುಖವಾಗಿ ಚಲಿಸಿ ಕೆಳಕ್ಕೆ ಉರುಳಿದ ಪರಿಣಾಮ ಭಾರೀ ಆತಂಕ ಸೃಷ್ಟಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್, ವಾಹನವು ಪ್ರಪಾತಕ್ಕೆ ಬೀಳುವ ಮೊದಲೇ ಮರವೊಂದಕ್ಕೆ ಸಿಲುಕಿಕೊಂಡಿದ್ದರಿಂದ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ. ಪ್ರವಾಸಿಗರನ್ನು ಹತ್ತಿಸಿಕೊಳ್ಳುತ್ತಿದ್ದ ವ್ಯಾನ್ ಪಾರ್ಕಿಂಗ್ ಮಾಡಿದ್ದ ಇಳಿಜಾರಿನಲ್ಲಿ ಇದ್ದಕ್ಕಿದ್ದಂತೆ … Continued