ಕಲಬುರಗಿ: ಮುಸ್ಲಿಂ ಯುವತಿ ಪ್ರೀತಿಸಿದ್ದಕ್ಕೆ ಯುವಕನ ಹತ್ಯೆ; ಇಬ್ಬರು ಆರೋಪಿಗಳ ಬಂಧನ

ಕಲಬುರಗಿ: ವಾಡಿಯಲ್ಲಿ ಅನ್ಯ ಕೋಮಿನ ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನನ್ನು ಹತ್ಯೆ ಮಾಡಲಾಗಿದೆ.ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ವಿಜಯ್​ ಕಾಂಬಳೆ (28) ಭೀಕರವಾಗಿ ಕೊಲೆ ಮಾಡಲಾಗಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಮುಸ್ಲಿಂ ಹುಡುಗಿಯನ್ನು ಪ್ರೀತಿಸಿದ್ದಕ್ಕಾಗಿ ವಿಜಯ ಕಾಂಬಳೆಯನ್ನು ಕಬ್ಬಿಣದ ರಾಡ್ ನಿಂದ ಹೊಡೆದು, ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಈ ಕುರಿತು ವಾಡಿ ಪೋಲಿಸ್ ಠಾಣೆಯಲ್ಲಿ … Continued