ಕಡೆಗಣಿಸಿದ ಆರೋಪ: ಉತ್ತರ ಪ್ರದೇಶ ಸಿಎಂ ಯೋಗಿ ಸಂಪುಟಕ್ಕೆ ರಾಜೀನಾಮೆ ನೀಡಿದ ಸಚಿವ..?! ಮತ್ತೊಬ್ಬ ಸಚಿವರಿಗೆ ವರ್ಗಾವಣೆ ಬಗ್ಗೆ ಅಸಮಾಧಾನ

ಲಕ್ನೊ: ತಮ್ಮ ಆದೇಶಗಳನ್ನು ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ ಎಂದು ಹೇಳುವ ಮೂಲಕ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರವು ಜಲಶಕ್ತಿ ಇಲಾಖೆಯ ರಾಜ್ಯ ಸಚಿವ (MoS) ದಿನೇಶ್ ಖತಿಕ್ ಬುಧವಾರ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ಹಸ್ತಿನಾಪುರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಖತಿಕ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ … Continued