ದೆಹಲಿ ಅಪ್ರಾಪ್ತೆ ಅತ್ಯಾಚಾರ ಸಂತ್ರಸ್ತೆ ಕುಟುಂಬದ ಫೋಟೋ ಹಂಚಿಕೊಂಡ ರಾಹುಲ್ ವಿರುದ್ಧ ಕ್ರಮಕ್ಕೆ ಮಕ್ಕಳ ಹಕ್ಕುಗಳ ಸಂಸ್ಥೆಯಿಂದ ಟ್ವಿಟರಿಗೆ ಸೂಚನೆ
ನವದೆಹಲಿ: ದೆಹಲಿಯಲ್ಲಿ 9 ವರ್ಷದ ದಲಿತ ಬಾಲಕಿಯ ಅತ್ಯಾಚಾರ ಮತ್ತು ನಂತರದ ಸಾವಿನ ಕುರಿತ ವಿವಾದದ ನಡುವೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತ್ರಸ್ತೆಯ ಕುಟುಂಬದವರ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆಈಗ ತೀವ್ರ ವಿರೋಧ ವ್ಯಕ್ತವಾಗಿದೆ. ಬುಧವಾರ, ರಾಹುಲ್ ಗಾಂಧಿ ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗಿ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು ಮತ್ತು ಅವರಿಗೆ ನ್ಯಾಯದ ಭರವಸೆ ನೀಡಿದರು. … Continued