ಸಮಾಜದವಾದಿ ಪಾರ್ಟಿ ಜಂಗಲ್ ರಾಜ್’ ಪುನಃ ಬರಬಹುದೆಂಬ ಭಯದಲ್ಲಿ ಬಿಜೆಪಿಗೆ ಮತ ಹಾಕಿದ ದಲಿತರು- ಒಬಿಸಿಗಳು:ಮಾಯಾವತಿ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 403 ಸ್ಥಾನಗಳಲ್ಲಿ 1 ಸ್ಥಾನವನ್ನು ಮಾತ್ರ ಗೆದ್ದ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸಾಧನೆಗೆ ಪ್ರತಿಕ್ರಿಯಿಸಿದ ಮಾಯಾವತಿ, ಸಮಾಜವಾದಿ ಪಕ್ಷದ ಜಂಗಲ್ ರಾಜ್‌ನ ಮರುಕಳಿಸುವಿಕೆಯ ಭಯದಿಂದ ದಲಿತರು ಸಹ ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಹೇಳಿದ್ದಾರೆ. ಪ್ರಾಥಮಿಕವಾಗಿ ಮೇಲ್ಜಾತಿ ಹಿಂದೂಗಳು ಮತ್ತು ಹಲವಾರು ಇತರೆ ಹಿಂದುಳಿದ ವರ್ಗಗಳ ಸಮುದಾಯಗಳಿಗೆ ಸೇರಿದ … Continued