ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಹಾನಿ: ರಾಹುಲ್ ಗಾಂಧಿ ವಯನಾಡ್ ಕಚೇರಿ ಇಬ್ಬರು ಸಿಬ್ಬಂದಿ ಸೇರಿ ನಾಲ್ವರ ಬಂಧನ

ವಯನಾಡ್: ಎರಡು ತಿಂಗಳ ಹಿಂದೆ ಭಾರತೀಯ ವಿದ್ಯಾರ್ಥಿ ಒಕ್ಕೂಟ (SFI) ಕಾರ್ಯಕರ್ತರ ಹಿಂಸಾತ್ಮಕ ಪ್ರತಿಭಟನೆ ವೇಳೆ ಮಹಾತ್ಮ ಗಾಂಧಿಯವರ ಭಾವಚಿತ್ರಕ್ಕೆ ಹಾನಿ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಯನಾಡ್ ಕಚೇರಿಯ ಇಬ್ಬರು ಸಿಬ್ಬಂದಿ ಸೇರಿದಂತೆ ನಾಲ್ವರನ್ನು ಪೊಲೀಸರು ಶುಕ್ರವಾರ ಇಲ್ಲಿ ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರ ಬಂಧನವನ್ನು ಪೊಲೀಸರು ದೃಢಪಡಿಸಿದರೆ, … Continued