ಮದುವೆಯಾಗಲು ಹೆಣ್ಣು ಹುಡುಕಿಕೊಡಿ ಎಂದು ಪಿಡಿಒಗೆ ಪತ್ರ ಬರೆದ ಯುವಕ…!

ಮದುವೆಯಾಗಲು ಹುಡುಗಿ ಸಿಗುತ್ತಿಲ್ಲ ಎನ್ನುವುದು ಯುವಕರ ಗೋಳಾಗಿದೆ. ಕಾರು, ಬೈಕು, ಜಮೀನು ಇದೆ. ಲಕ್ಷ ಲಕ್ಷ ಸಂಪಾನೆ ಇದ್ದರೂ ಹುಡುಗಿ ಸಿಗುತ್ತಿಲ್ಲ. ಈಗ ಇಲ್ಲೊಬ್ಬ ವ್ಯಕ್ತಿ ಸತತ ಏಳು ವರ್ಷದಿಂದ ಜೀವನ ಸಂಗಾತಿಗಾಗಿ ಹುಡುಕಾಟ ನಡೆಸಿದ್ದರೂ ಆತನಿಗೆ ಹುಡುಗಿ ಸಿಕ್ಕಿಲ್ಲವಂತೆ. ಹೀಗಾಗಿ ಆತ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗೆ ಹುಡುಗಿ ಹುಡುಕಿ ಕೊಡಿ ಎಂದು ಪತ್ರ … Continued