ಅ.24ರಂದು ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಅಪ್ಪಳಿಸಲಿದೆ ಡಾನಾ ಚಂಡಮಾರುತ

ಭುವನೇಶ್ವರ : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಅ.24ರಂದು ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಡಾನಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಪೂರ್ವ- ಮಧ್ಯ ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಸಮುದ್ರದ ಉತ್ತರಕ್ಕೆ ವಾಯುಭಾರ ಕುಸಿತ ಉಂಟಾಗಿದೆ. ಇದು ಪಶ್ಚಿಮ- ವಾಯುವ್ಯ ದಿಕ್ಕಿನೆಡೆಗೆ ಚಲಿಸಿ ಅ.23ರ ವೇಳೆಗೆ ಅದು ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಅಕ್ಟೋಬರ್‌ 24 … Continued