ವೀಡಿಯೊ | ರಾಡಾರ್‌ಗಳಿಗೂ ಸಿಗದ ಇರಾನಿನ ‘ಮಾಯಾವಿ’ ಕ್ಷಿಪಣಿ; ಯುದ್ಧದಲ್ಲಿ ಮೊದಲ ಬಾರಿಗೆ ‘ಡ್ಯಾನ್ಸಿಂಗ್ ಮಿಸೈಲ್’ ಬಳಕೆ
ಇರಾನ್ ಹಾಗೂ ಅಮೆರಿಕ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿದ್ದು, ಭಾನುವಾರ ಇರಾನ್ ರಾಜಧಾನಿ ತೆಹ್ರಾನ್‌ನಿಂದ ಇಸ್ರೇಲ್ ಮತ್ತು ಅಮೆರಿಕಕ್ಕೆ ಸಂಬಂಧಿಸಿದ ನೆಲೆಗಳನ್ನು ಗುರಿಯಾಗಿಸಿಕೊಂಡು ಸುಧಾರಿತ ಕ್ಷಿಪಣಿಗಳನ್ನು ಉಡಾಯಿಸಿದೆ. ಇದರಲ್ಲಿ ಇರಾನ್ ದೇಶೀಯವಾಗಿ ಅಭಿವೃದ್ಧಿಪಡಿಸಿದ ‘ಸೆಜ್ಜಿಲ್’ (Sejjil) ಕ್ಷಿಪಣಿಯೂ ಸೇರಿದೆ. ಫೆಬ್ರವರಿ 28 ರಂದು ಯುದ್ಧ ಆರಂಭವಾದ ನಂತರ ಈ ಕ್ಷಿಪಣಿಯನ್ನು ಇರಾನ್ … Continued