ದಾಂಡೇಲಿ : ಮನೆಯ ಬಾಗಿಲ ಮುಂಭಾಗದಲ್ಲೇ ಮೊಸಳೆ ಪ್ರತ್ಯಕ್ಷ…!
ದಾಂಡೇಲಿ : ಬುಧವಾರ ಬೆಳ್ಳಂಬೆಳಗ್ಗೆ 6:30 ಗಂಟೆ ಸುಮಾರಿಗೆ ದಾಂಡೇಲಿ ನಗರದ ಅಂಬೆವಾಡಿಯಲ್ಲಿ ಇಂಡಿಯನ್ ಗ್ಯಾಸ್ ಕಾರ್ಯಾಲಯದ ಮುಂಭಾಗದಲ್ಲಿರುವ ಅರುಣಾದ್ರಿ ರಾವ್ ಎಂಬವರ ಮನೆಯ ಬಾಗಿಲ ಮುಂಭಾಗದಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾದ ಘಟನೆ ನಡೆದಿದೆ. ಬೆಳಿಗ್ಗೆ ಎದ್ದು ಅರುಣಾದ್ರಿ ರಾವ್ ಅವರು ಮನೆಯ ಬಾಗಿಲು ತೆರೆಯುತ್ತಿದ್ದಂತೆಯೇ ಮೊಸಳೆಯನ್ನು ಗಮನಿಸಿದ್ದಾರೆ. ಮೊಸಳೆ ಬಂದಿರುವ ಸುದ್ದಿ ಸುತ್ತಮುತ್ತಲು ಹಬ್ಬಿ ಸಾಕಷ್ಟು … Continued