ಶ್ರೀರಂಗಪಟ್ಟಣ ದಸರಾ ವೇಳೆ ಪಟಾಕಿ ಸದ್ದಿಗೆ ಬೆಚ್ಚಿದ ಆನೆಗಳು: ಆನೆಗಳ ಅಂಬಾರಿ ಮೆರವಣಿಗೆ ರದ್ದು..ವೀಕ್ಷಿಸಿ

posted in: ರಾಜ್ಯ | 0

ಮಂಡ್ಯ: ಶ್ರೀರಂಗಪಟ್ಟಣ ದಸರಾ ಜಂಬೂಸವಾರಿ ವೇಳೆ ಪಟಾಕಿ ಸದ್ದಿಗೆ ಆನೆ ಬೆಚ್ಚಿಬಿದ್ದ ಘಟನೆ ನಡೆದಿದೆ. ಮೆರವಣಿಗೆಯಲ್ಲಿ ಸಾಗುತ್ತಿದ್ದ ಆನೆ ಬೆಚ್ಚಿ ಹಿಮ್ಮುಖವಾಗಿ ಚಲಿಸಿದ ಪರಿಣಾಮ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಪರಿಣಾಮವಾಗಿ ಜಂಬೂಸವಾರಿಯನ್ನು ಸ್ಥಗಿತಗೊಳಿಸಲಾಯಿತು. ಜಂಬೂಸವಾರಿ ವೇಳೆ ಅನತಿ ದೂರದಲ್ಲಿ ಪಟಾಕಿ ಸಿಡಿಸಲಾಗಿದೆ. ಇದರಿಂದ ಮೆರವಣಿಗೆಯಲ್ಲಿದ್ದ ಗೋಪಾಲಸ್ವಾಮಿ ಎಂಬ ಆನೆ ಬೆಚ್ಚಿ ಹಿಂದಕ್ಕೆ ತಿರುಗಿದೆ. … Continued