ಚಿಕ್ಕಮಗಳೂರು : ದತ್ತ ಪೀಠದಲ್ಲಿ ಡಿಸೆಂಬರ್ 6ರಿಂದ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಅನುಮತಿ
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್ ಗಿರಿಯ ದತ್ತಾತ್ರೇಯ ಪೀಠದಲ್ಲಿ ಡಿಸೆಂಬರ್ 6ರಿಂದ ಮೂರು ದಿನಗಳ ಕಾಲ ದತ್ತಾತ್ರೇಯ ಜಯಂತಿ ಆಚರಿಸಲು ಹೈಕೋರ್ಟ್ ಬುಧವಾರ ಅನುಮತಿಸಿದೆ. ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ತಮ್ಮನ್ನು ನೇಮಿಸಿ 2018ರಲ್ಲಿ ಅಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ … Continued