ಆರ್‌ಎಸ್ಎಸ್‌ ಸರಕಾರ್ಯವಾಹರಾಗಿ ಕನ್ನಡಿಗ ದತ್ತಾತ್ರೇಯ ಹೊಸಬಾಳೆ ಆಯ್ಕೆ

  ಬೆಂಗಳೂರು:ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಅವರನ್ನು ಶನಿವಾರ ಆಯ್ಕೆ ಮಾಡಲಾಗಿದೆ. 2009ರಿಂದ ದಾಖಲೆಯ 12 ವರ್ಷಗಳಿಂದ ಈ ಸ್ಥಾನದಲ್ಲಿದ್ದ ಸುರೇಶ್ ‘ಭಯ್ಯಾಜಿ’ ಜೋಶಿ ಅವರ ಜಾಗಕ್ಕೆ ಕರ್ನಾಟಕದವರಾದ ದತ್ತಾತ್ರೇಯ ಹೊಸಬಾಳೆ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಆರೆಸ್ಸೆಸ್‌ನ ವಾರ್ಷಿಕ ಅಖಿಲ ಭಾರತೀಯ ಪ್ರತಿನಿಧಿ ಸಭೆಯಲ್ಲಿ ಈ ನಿರ್ಧಾರ … Continued