ವೀಡಿಯೊ..| ಆಘಾತಕಾರಿ ಕಾರಣಕ್ಕೆ ಪಾಕಿಸ್ತಾನದಲ್ಲಿ ಅನಾಥ ಹುಡುಗಿಯರ ಜತೆ ವೇದಿಕೆ ಹಂಚಿಕೊಳ್ಳಲು ನಿರಾಕರಿಸಿ ಹೊರನಡೆದ ವಿವಾದಿತ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್

ನವದೆಹಲಿ: ತೀವ್ರಗಾಮಿ ಇಸ್ಲಾಮಿಕ್ ಪ್ರಚಾರಕ ಝಾಕಿರ್ ನಾಯ್ಕ್ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅನಾಥಾಶ್ರಮದಲ್ಲಿ ನಡೆದ ಅವರ ಆಘಾತಕಾರಿ ವರ್ತನೆಯ ವೀಡಿಯೊ ವೈರಲ್ ಆಗಿದೆ. ವಿವಾದಿತ ಇಸ್ಲಾಮಿಕ್ ಬೋಧಕ ಝಾಕಿರ್ ನಾಯ್ಕ್ ಪಾಕಿಸ್ತಾನದ ಯುವ ಅನಾಥ ಬಾಲಕಿಯರಿಗೆ ಪ್ರಶಸ್ತಿ ನೀಡಲು ನಿರಾಕರಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಪಾಕಿಸ್ತಾನ್ ಸ್ವೀಟ್ ಹೋಮ್ ಫೌಂಡೇಶನ್ ಆಯೋಜಿಸಿದ್ದ … Continued

ಶೈಕ್ಷಣಿಕ ಒತ್ತಡ ತಾಳಲಾರದೆ ಆತ್ಮಹತ್ಯೆಗೆ ಶರಣಾದ ಐಎಎಸ್‌ ಅಧಿಕಾರಿಯ ಮಗಳು..!

ಮುಂಬೈ: ಶೈಕ್ಷಣಿಕ ಒತ್ತಡ ತಾಳಲಾರದೇ ಹಿರಿಯ ಐಎಎಸ್‌ (IAS) ಅಧಿಕಾರಿಯೊಬ್ಬರ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಮುಂಬೈನಲ್ಲಿ ಸೋಮವಾರ ನಡೆದಿದೆ. ಮೃತ ಯುವತಿಯನ್ನು ಲಿಪಿ ರಸ್ತೋಗಿ (26) ಎಂದು ಗುರುತಿಸಲಾಗಿದೆ. ಇವರು ರಾಜ್ಯ ಸೆಕ್ರೆಟರಿಯಟ್​​ ಎದುರಿಗಿನ ಕಟ್ಟಡದ 10ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಕ್ಷಣ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಯಿತಾದರೂ ಆಕೆ ಮಾರ್ಗಮಧ್ಯೆಯೇ … Continued

ವೀಡಿಯೊ….| ವಿಚ್ಛೇದನ ಪಡೆದ ಮಗಳನ್ನು ವಾದ್ಯಗಳ ಸಮೇತ ಮನೆಗೆ ಕರೆತಂದ ತಂದೆ…!

ರೂಢಿಯಿಂದ ವಿಭಿನ್ನವಾದ ನಡೆಯಲ್ಲಿ ಕಾನ್ಪುರದ ವ್ಯಕ್ತಿಯೊಬ್ಬರು ತಮ್ಮ ಮಗಳು ವಿಚ್ಛೇದನ ಪಡೆದ ನಂತರದಲ್ಲಿ ತಮ್ಮ ಮನೆಗೆ ವಾಪಸ್‌ ಬರುವಾಗ ಆಕೆಯನ್ನು ಸಂಭ್ರಮದಿಂದಲೇ ಬರಮಾಡಿಕೊಂಡಿದ್ದಾರೆ. ಸಾಮಾನ್ಯವಾಗಿ ಮಗಳನ್ನು ಮದುವೆ ಮಾಡಿಕೊಟ್ಟ ಮನೆಗೆ ಕಳುಹಿಸುವಾಗ ಹೇಗೆ ಬ್ಯಾಂಡ್‌ -ವಾದ್ಯಗಳ ಮೂಲಕ ಸಂಭ್ರಮದಿಂದ ಕಳುಹಿಸಿ ಕೊಡುತ್ತಾರೆಯೋ ವಿಚ್ಛೇದನ ಪಡೆದ ಮಗಳು ಮನೆಗೆ ಬರುವಾಗ ತಂದೆ ಅದೇ ರೀತಿ ಬ್ಯಾಂಡ್‌ -ವಾದ್ಯಗಳ … Continued

ವೀಡಿಯೊ…| ಮನೆಗೆ ನುಗ್ಗಿದ ಶಸ್ತ್ರಸಜ್ಜಿತ ದರೋಡೆಕೋರರ ವಿರುದ್ಧ ಹೋರಾಡಿದ ತಾಯಿ-ಮಗಳು ; ಇಬ್ಬರು ದರೋಡೆಕೋರರ ಬಂಧನ : ವೀಕ್ಷಿಸಿ

ಹೈದರಾಬಾದ್ : ಮಾರ್ಷಲ್ ಆರ್ಟ್ಸ್‌ನಲ್ಲಿ ತರಬೇತಿ ಪಡೆದ ಮಹಿಳೆ ಮತ್ತು ಆಕೆಯ ಅಪ್ರಾಪ್ತ ಮಗಳು ಬೇಗಂಪೇಟೆಯಲ್ಲಿರುವ ತಮ್ಮ ಮನೆಯಲ್ಲಿ ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳ ದರೋಡೆ ಪ್ರಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರ ಮೂಲದ ಇಬ್ಬರು ಆರೋಪಿಗಳು ಮನೆಯನ್ನು ದರೋಡೆ ಮಾಡಲು ಯೋಜನೆ ರೂಪಿಸಿದ್ದರು ಮತ್ತು ದರೋಡೆ ಮಾಡಲು ಮೊದಲೇ ಮನೆಯನ್ನು … Continued

ಮನೆಯಲ್ಲಿ ಮಗಳು-ಆಕೆಯ ಪ್ರಿಯಕರನನ್ನು ಒಟ್ಟಿಗೆ ನೋಡಿದ ನಂತರ ಮಗಳನ್ನೇ ಕೊಂದ ತಾಯಿ…!

ಹೈದರಾಬಾದ್‌ : ಆಘಾತಕಾರಿ ಘಟನೆಯೊಂದರಲ್ಲಿ, ಮಹಿಳೆಯೊಬ್ಬರು ತನ್ನ 19 ವರ್ಷದ ಮಗಳನ್ನು ಆಕೆಯ ಪ್ರಿಯಕರನೊಂದಿಗೆ ತಮ್ಮ ಮನೆಯಲ್ಲಿ ಒಟ್ಟಾಗಿ ಇರುವುದನ್ನು ಕಂಡ ನಂತರ ಮಗಳನ್ನೇ ಹತ್ಯೆಗೈದ ಾರೋಪಿತ ಘಟನೆ ಹೈದರಾಬಾದ್‌ ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆರೋಪಿಯನ್ನು ಜಂಗಮ್ಮ ಎಂದು ಗುರುತಿಸಲಾಗಿದ್ದು, ಬುಧವಾರ ಮಧ್ಯಾಹ್ನ ಕೆಲಸ ಮುಗಿಸಿ ಊಟಕ್ಕೆ ಮನೆಗೆ ಬಂದಿದ್ದಾಗ ಮಗಳು ಭಾರ್ಗವಿ ತನ್ನ … Continued

ಕರುಳ ಕುಡಿಯನ್ನು ಸಾಯಿಸಿ ತಾನೂ ಆತ್ಮಹತ್ಯೆಗೆ ಶರಣಾದ ದಂತ ವೈದ್ಯೆ

ಬೆಂಗಳೂರು: ದಂತ ವೈದ್ಯೆಯೊಬ್ಬಳು ತನ್ನ ಹತ್ತು ವರ್ಷದ ಮಗಳನ್ನು ಸಾಯಿಸಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದಂತ ವೈದ್ಯೆ ಸೈಮಾ (36) ತನ್ನ ಹತ್ತು ವರ್ಷದ ಮಗಳು ಆರಾಧನಾಳನ್ನು ಸಾಯಿಸಿ ಆತ್ಮಹತ್ಯೆ ಮಾಡಿಕೊಂಡಿರುವವಳು ಎಂದು ಗುರುತಿಸಲಾಗಿದೆ. ಜನಶಂಕರಿ 2ನೆ ಹಂತ, ಸೇವಾಶ್ರಮ ಆಸ್ಪತ್ರೆ ಸಮೀಪ ಸೈಮಾ ಅವರ … Continued

ಮಾಜಿ ಪತ್ನಿ, ಮಗಳನ್ನು ಕೊಂದ ನಂತರ, ತಾನೂ ಗುಂಡು ಹಾರಿಸಿಕೊಂಡು ಸತ್ತ…!

ಪಾಟ್ನಾ: ವ್ಯಕ್ತಿಯೊಬ್ಬ ತನ್ನ ಚಿಕ್ಕ ಮಗಳು ಮತ್ತು ಮಾಜಿ ಪತ್ನಿಗೆ ಗುಂಡು ಹಾರಿಸಿ ನಂತರ ತನ್ನ ಮೇಲೆಯೇ ಬಂದೂಕಿನಿಂದ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಪಾಟ್ನಾದಲ್ಲಿ ನಡೆದಿದೆ. ಹಗಲು ಹೊತ್ತಿನಲ್ಲಿ ರಸ್ತೆಯೊಂದರಲ್ಲಿ ನಡೆದ ಈ ಘಟನೆಯ ಆಘಾತಕಾರಿ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಘಟನೆಯ ವೀಡಿಯೊ ತುಣುಕಿನಲ್ಲಿ, ವ್ಯಕ್ತಿ, ಪಿಸ್ತೂಲ್ … Continued

ರಸ್ತೆ ಬದಿಯ ಟ್ರಾನ್ಸ್ ಫಾರ್ಮರ್ ಸ್ಫೋಟ: ಗಾಯಗೊಂಡಿದ್ದ ತಂದೆ-ಮಗಳು ಸಾವು

ಬೆಂಗಳೂರು: ಬೆಂಗಳೂರಿನ ಮಂಗನಹಳ್ಳಿ ಸೇತುವೆ ಬಳಿ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ತಂದೆ-ಮಗಳು ಇಬ್ಬರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ನಿನ್ನೆ, ಬುಧವಾರ ಮಧ್ಯಾಹ್ನ ಮಗಳ ಮದುವೆ ಕಾರ್ಯಕ್ರಮವಿದ್ದ ಕಾರಣ ಕಲ್ಯಾಣ ಮಂಟಪ ಬುಕ್ ಮಾಡಿ ಹಿಂತಿರುಗುತ್ತಿದ್ದಾಗ ಅಪ್ಪ-ಮಗಳು ಬೈಕ್‍ನಲ್ಲಿ ಮನೆಗೆ ವಾಪಸಾಗುತ್ತಿದ್ದಾಗ ಮಂಗನಹಳ್ಳಿ ಸೇತುವೆ ಬಳಿ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡು ಆಯಿಲ್ ಸಿಡಿದು ಇವರಿಬ್ಬರಿಗೆ ಬೆಂಕಿ ಹೊತ್ತುಕೊಂಡಿತ್ತು. … Continued