ಕರುಳ ಕುಡಿಯನ್ನು ಸಾಯಿಸಿ ತಾನೂ ಆತ್ಮಹತ್ಯೆಗೆ ಶರಣಾದ ದಂತ ವೈದ್ಯೆ

ಬೆಂಗಳೂರು: ದಂತ ವೈದ್ಯೆಯೊಬ್ಬಳು ತನ್ನ ಹತ್ತು ವರ್ಷದ ಮಗಳನ್ನು ಸಾಯಿಸಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದಂತ ವೈದ್ಯೆ ಸೈಮಾ (36) ತನ್ನ ಹತ್ತು ವರ್ಷದ ಮಗಳು ಆರಾಧನಾಳನ್ನು ಸಾಯಿಸಿ ಆತ್ಮಹತ್ಯೆ ಮಾಡಿಕೊಂಡಿರುವವಳು ಎಂದು ಗುರುತಿಸಲಾಗಿದೆ. ಜನಶಂಕರಿ 2ನೆ ಹಂತ, ಸೇವಾಶ್ರಮ ಆಸ್ಪತ್ರೆ ಸಮೀಪ ಸೈಮಾ ಅವರ … Continued

ಮಾಜಿ ಪತ್ನಿ, ಮಗಳನ್ನು ಕೊಂದ ನಂತರ, ತಾನೂ ಗುಂಡು ಹಾರಿಸಿಕೊಂಡು ಸತ್ತ…!

ಪಾಟ್ನಾ: ವ್ಯಕ್ತಿಯೊಬ್ಬ ತನ್ನ ಚಿಕ್ಕ ಮಗಳು ಮತ್ತು ಮಾಜಿ ಪತ್ನಿಗೆ ಗುಂಡು ಹಾರಿಸಿ ನಂತರ ತನ್ನ ಮೇಲೆಯೇ ಬಂದೂಕಿನಿಂದ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಪಾಟ್ನಾದಲ್ಲಿ ನಡೆದಿದೆ. ಹಗಲು ಹೊತ್ತಿನಲ್ಲಿ ರಸ್ತೆಯೊಂದರಲ್ಲಿ ನಡೆದ ಈ ಘಟನೆಯ ಆಘಾತಕಾರಿ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಘಟನೆಯ ವೀಡಿಯೊ ತುಣುಕಿನಲ್ಲಿ, ವ್ಯಕ್ತಿ, ಪಿಸ್ತೂಲ್ … Continued

ರಸ್ತೆ ಬದಿಯ ಟ್ರಾನ್ಸ್ ಫಾರ್ಮರ್ ಸ್ಫೋಟ: ಗಾಯಗೊಂಡಿದ್ದ ತಂದೆ-ಮಗಳು ಸಾವು

ಬೆಂಗಳೂರು: ಬೆಂಗಳೂರಿನ ಮಂಗನಹಳ್ಳಿ ಸೇತುವೆ ಬಳಿ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ತಂದೆ-ಮಗಳು ಇಬ್ಬರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ನಿನ್ನೆ, ಬುಧವಾರ ಮಧ್ಯಾಹ್ನ ಮಗಳ ಮದುವೆ ಕಾರ್ಯಕ್ರಮವಿದ್ದ ಕಾರಣ ಕಲ್ಯಾಣ ಮಂಟಪ ಬುಕ್ ಮಾಡಿ ಹಿಂತಿರುಗುತ್ತಿದ್ದಾಗ ಅಪ್ಪ-ಮಗಳು ಬೈಕ್‍ನಲ್ಲಿ ಮನೆಗೆ ವಾಪಸಾಗುತ್ತಿದ್ದಾಗ ಮಂಗನಹಳ್ಳಿ ಸೇತುವೆ ಬಳಿ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡು ಆಯಿಲ್ ಸಿಡಿದು ಇವರಿಬ್ಬರಿಗೆ ಬೆಂಕಿ ಹೊತ್ತುಕೊಂಡಿತ್ತು. … Continued