ದೆಹಲಿ- ಮುಂಬಯಿ ಎಕ್ಸ್ ಪ್ರೆಸ್ ವೇನಲ್ಲಿ ಗುಂಡಿಗಳಾಗಲು ʼಇಲಿʼಗಳು ಕಾರಣ ಎಂದ ನೌಕರ…! ಕೆಲಸದಿಂದ ವಜಾ ಮಾಡಿದ ಕಂಪನಿ
ನವದೆಹಲಿ: ದೆಹಲಿ – ಮುಂಬಯಿ ಎಕ್ಸ್‌ಪ್ರೆಸ್‌ವೇನಲ್ಲಿ (Delhi-Mumbai Expressway) ಗುಂಡಿಗಳಾಗಲು ಇಲಿಗಳು (rat) ಕಾರಣ ಎಂದು ಹೇಳಿದ ನೌಕರನನ್ನು ಕಂಪನಿಯು ಕೆಲಸದಿಂದ ವಜಾಗೊಳಿಸಿದೆ. ಯೋಜನೆಯ ಬಗ್ಗೆ ತಾಂತ್ರಿಕ ತಿಳುವಳಿಕೆ ಇಲ್ಲದ ಕಿರಿಯ ಉದ್ಯೋಗಿಯೊಬ್ಬರು ಈ ಹೇಳಿಕೆ ನೀಡಿದ್ದು, ಆತನನ್ನು ಕೆಲಸದಿಂದ ವಜಾಗೊಳಿಸಿರುವುದಾಗಿ ಕಂಪನಿ ಹೇಳಿದೆ. ದೆಹಲಿ – ಮುಂಬಯಿ ಎಕ್ಸ್‌ಪ್ರೆಸ್‌ವೇ ಯೋಜನೆ ಕಾರ್ಯದಲ್ಲಿ ತಾನು ಭಾಗಿಯಾಗಿದ್ದೆ … Continued