ತುಮಕೂರು : ಲಾಡ್ಜ್‌ನಲ್ಲಿ ದಾವಣಗೆರೆ ಪಿಎಸ್ಐ ಆತ್ಮಹತ್ಯೆ

ತುಮಕೂರು : ನಗರದ ಲಾಡ್ಜ್‌ವೊಂದರಲ್ಲಿ ದಾವಣಗೆರೆಯ ಪಿಎಸ್ ಐ (PSI) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಜುಲೈ 1ರಂದು ತುಮಕೂರು ನಗರದದಲ್ಲಿರುವ ದ್ವಾರಕಾ ಹೋಟೆಲ್​ ಲಾಡ್ಜ್ ನಲ್ಲಿ ನಾಲ್ಕನೇ ಮಹಡಿಯಲ್ಲಿರುವ ರೂಮ್​ … Continued

ಕಲುಷಿತ ನೀರು ಸೇವಿಸಿ ಶಿಶು ಸೇರಿದಂತೆ ಐವರು ಸಾವು

ಹೊಸಪೇಟೆ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ ನೀರು ಕಲುಷಿತಗೊಂಡ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿಕೆಯಾಗಿದ್ದು, ದಾವಣಗೆರೆಯ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ತಡರಾತ್ರಿ ಮತ್ತೆ ಮೂವರು ಗ್ರಾಮಸ್ಥರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ತಂಬಿಗೇರಿ ಗ್ರಾಮದಲ್ಲಿ ನೀರು ಕಲುಷಿತಗೊಂಡಿರುವ ಸಮಸ್ಯೆ ಎರಡು ವಾರಗಳಿಂದ ಕಾಣಿಸಿಕೊಂಡಿದ್ದು, ಗ್ರಾಮದ ಬಳಿ ಹಾಳಾದ ನೀರು ಸರಬರಾಜು ಪೈಪ್‌ಗಳು ಅಶುದ್ಧ ನೀರು … Continued

ದಾವಣಗೆರೆಯ ‘ವಿಜಯಸಂಕಲ್ಪ ಯಾತ್ರೆ’ ಸಮಾರೋಪ ಸಮಾರಂಭಕ್ಕೆ ಪ್ರಧಾನಿ ಮೋದಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 25 ರಂದು ಕರ್ನಾಟಕದ ದಾವಣಗೆರೆ ನಗರದಲ್ಲಿ “ವಿಜಯ ಸಂಕಲ್ಪ ಯಾತ್ರೆ” ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದು, ಅಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ಮೋದಿ ಅವರಲ್ಲದೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳುವ … Continued