ಪಿಎಸ್‌ಎಲ್‌ನಲ್ಲಿ ಆಡಲು ಪಾಕಿಸ್ತಾನಕ್ಕೆ ಬರಬೇಡಿ ; ವಾರ್ನರ್, ಸ್ಮಿತ್‌ಗೆ ಪಾಕ್‌ ಉಗ್ರರ ಗುಂಪಿನಿಂದ ಬೆದರಿಕೆ

ಇಸ್ಲಾಮಾಬಾದ್: ಪಾಕಿಸ್ತಾನ್ ಸೂಪರ್ ಲೀಗ್ (PSL) 2026ರ ಆವೃತ್ತಿಯ ಭವಿಷ್ಯ ಈಗ ಅತಂತ್ರ ಸ್ಥಿತಿಯಲ್ಲಿದೆ. ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯು (PCB) ಕೇವಲ ಎರಡು ನಗರಗಳಲ್ಲಿ ಮತ್ತು ಪ್ರೇಕ್ಷಕರಿಗೆ ಮುಕ್ತ ಪ್ರವೇಶವಿಲ್ಲದೆ (Closed doors) ಪಂದ್ಯಾವಳಿಯನ್ನು ನಡೆಸಲು ನಿರ್ಧರಿಸಿದ್ದರೂ ಸಹ, ಟೂರ್ನಿಯ ಮೇಲೆ ಭೀತಿಯ ನೆರಳು ಆವರಿಸಿದೆ. ಕಳೆದ ಭಾನುವಾರ ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಅವರು … Continued

ಏಕದಿನ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾದ ಬ್ಯಾಟರ್‌ ಡೇವಿಡ್ ವಾರ್ನರ್

ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದ ಆಸ್ಟ್ರೇಲಿಯಾ ಕ್ರಿಕೆಟ್‌ ತಂಡದ ಆರಂಭಿಕ ಬ್ಯಾಟರ್‌ ಡೇವಿಡ್ ವಾರ್ನರ್ ಸೋಮವಾರ ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಿಗೂ ವಿದಾಯ ಹೇಳಿದ್ದಾರೆ. ಆದರೆ ಅಗತ್ಯವಿದ್ದರೆ 2025 ರ ಚಾಂಪಿಯನ್ಸ್ ಟ್ರೋಫಿಗೆ ಲಭ್ಯವಿರುವುದಾಗಿ ತಿಳಿಸಿದ್ದಾರೆ. 37 ವರ್ಷ ವಯಸ್ಸಿನ ವಾರ್ನರ್‌ ಅವರಿಗೆ ಜ.3ರಿಂದ ಪಾಕಿಸ್ತಾನ ವಿರುದ್ಧ ಸಿಡ್ನಿಯಲ್ಲಿ ನಡೆಯುವ ಪಂದ್ಯವು ವೃತ್ತಿ ಜೀವನದ ಕೊನೆಯ ಟೆಸ್ಟ್ … Continued