ಪ್ರಧಾನಿ ಮೋದಿ ಹೊಗಳಿ, ಭಾರತದ ಜೊತೆ ಉತ್ತಮ ವ್ಯಾಪಾರ ಒಪ್ಪಂದದ ವಿಶ್ವಾಸ ವ್ಯಕ್ತಪಡಿಸಿದ ಟ್ರಂಪ್
ನವದೆಹಲಿ: ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯ (WEF) ಶೃಂಗಸಭೆಯ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಸಂಬಂಧಗಳ ಬಗ್ಗೆ ಆಶಾವಾದ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದರು ಹಾಗೂ ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದ … Continued