ಗಾಜಿಪುರ ಗಡಿಯಲ್ಲಿ ಪ್ರತಿಭಟನಾ ನಿರತ ರೈತರೊಂದಿಗೆ ಘರ್ಷಣೆ ನಂತರ, ಅನಾಮಧೇಯ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು
ನವದೆಹಲಿ: ಗಾಜಿಪುರ ಗಡಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಅನಾಮಧೇಯ ಬಿಜೆಪಿ ನಾಯಕರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಗುರುವಾರ ಪ್ರಕರಣ ದಾಖಲಿಸಿದ್ದಾರೆ. ಭಾರತೀಯ ಕಿಸಾನ್ ಒಕ್ಕೂಟದ ಸದಸ್ಯರು ನೀಡಿದ ದೂರಿನ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.ಗಲಭೆಗೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ದೂರಿನಲ್ಲಿ, ಬುಧವಾರ ಬೆಳಿಗ್ಗೆ … Continued