ಬಾಡಿಗೆ ತಾಯ್ತನದ ಮೂಲಕ ಪಡೆದ ಅವಳಿ ಮಕ್ಕಳನ್ನು ಸ್ವಾಗತಿಸಿದ ಮರುದಿನ ನಟಿ ನಯನತಾರಾ-ವಿಘ್ನೇಶ ದಂಪತಿಗೆ ಎದುರಾಯ್ತು ಸಂಕಷ್ಟ…! ​

ನಯನತಾರಾ ಹಾಗೂ ವಿಘ್ನೇಶ್ ಶಿವನ್ ದಂಪತಿ ಮದುವೆ ಆದ ನಾಲ್ಕೇ ತಿಂಗಳಿಗೆ ಮಗು ಪಡೆದಿದ್ದಾರೆ. ಬಾಡಿಗೆ ತಾಯ್ತನದ ಮೂಲಕ ಮಗು ಪಡೆದ ಬಗ್ಗೆ ದಂಪತಿ ಮಾಹಿತಿ ಹಂಚಿಕೊಂಡಿದ್ದು, ಈಗ ಅವರಿಗೆ ಸಂಕಷ್ಟ ತಂದೊಡ್ಡಿದೆ. ಬಾಡಿಗೆ ತಾಯ್ತನದ ವಿಚಾರದಲ್ಲಿ ಸರ್ಕಾರ ನಿಯಮಗಳನ್ನು ರೂಪಿಸಿದ್ದು, ಇವುಗಳನ್ನು ನಯತಾರಾ ಹಾಗೂ ವಿಘ್ನೇಶ್ ದಂಪತಿ ಗಾಳಿಗೆ ತೂರಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ … Continued