ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ವಿರೋಧಿಸಿದ ಮಾರನೇ ದಿನ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ವರಿಷ್ಠ ನಾಯಕ ಎ.ಕೆ. ಆಂಟನಿ ಪುತ್ರ..!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರವನ್ನು ಟೀಕಿಸುವ ಟ್ವಟರ್‌ ಪೋಸ್ಟ್ ಅನ್ನು ತೆಗೆದುಹಾಕುವಂತೆ ನಿಂದನೆಯ ಕರೆಗಳು ಬಂದ ನಂತರ ಹಿರಿಯ ಕಾಂಗ್ರೆಸ್ ನಾಯಕ ಎ.ಕೆ. ಆಂಟನಿ ಅವರ ಪುತ್ರ ಅನಿಲ್ ಆಂಟನಿ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರದ ಕುರಿತು ಬಿಜೆಪಿಗೆ ಬೆಂಬಲ ನೀಡಿ … Continued