ಪಾಕ್ ಸುಪ್ರೀಂ ಕೋರ್ಟ್ ಬಂಧನ “ಅಕ್ರಮ” ಎಂದ ಮರುದಿನ ಇಮ್ರಾನ್ ಖಾನಗೆ ಎರಡು ವಾರಗಳ ಜಾಮೀನು
ಇಸ್ಲಾಮಾಬಾದ್: ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಇಸ್ಲಾಮಾಬಾದ್ ಹೈಕೋರ್ಟ್ ಶುಕ್ರವಾರ ಎರಡು ವಾರಗಳ ಜಾಮೀನು ಮಂಜೂರು ಮಾಡಿದೆ. ಇಸ್ಲಾಮಾಬಾದ್ ಹೈಕೋರ್ಟ್ ಇಮ್ರಾನ್ ಖಾನ್ ಅವರ ಬಂಧನವನ್ನು ಎತ್ತಿಹಿಡಿದಿತ್ತು. ಆದರೆ ಗುರುವಾರ ಮೂವರು ಸದಸ್ಯರ ಸುಪ್ರೀಂ ಕೋರ್ಟ್ ಪೀಠವು ಅವರ ಬಂಧನವನ್ನು “ಕಾನೂನುಬಾಹಿರ” ಎಂದು ಹೇಳಿತು ಮತ್ತು ತಕ್ಷಣ ಅವರನ್ನು ಬಿಡುಗಡೆ … Continued