ಕರ್ನಾಟಕ ಚುನಾವಣೆ 2023 : ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾರನೇ ದಿನ ದೆಹಲಿಯಲ್ಲಿ ಬಿಜೆಪಿ ಸೇರಿದ ಎಟಿ ರಾಮಸ್ವಾಮಿ

ನವದೆಹಲಿ: ಚುನಾವಣೆ ಸನಿಹದಲ್ಲಿ ಹಾಸನ ಜಿಲ್ಲೆಯಲ್ಲಿ ಬಿಜೆಪಿಗೆ ದೊಡ್ಡ ಉತ್ತೇಜನವಾಗಿ, ಶುಕ್ರವಾರ (ಮಾರ್ಚ್ 31) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಜೆಡಿಎಸ್ ಶಾಸಕ ಎ.ಟಿ. ರಾಮಸ್ವಾಮಿ ಅವರು ಶನಿವಾರ ದೆಹಲಿಯ ಬಿಜೆಪಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಮ್ಮುಖದಲ್ಲಿ ಪಕ್ಷವನ್ನು ಸೇರಿದರು. ಒಂದು ವರ್ಷದ ಹಿಂದೆ ಜೆಡಿಎಸ್ ನಾಯಕತ್ವದೊಂದಿಗೆ ವಿವಿಧ … Continued