ಇಂದಿನಿಂದ ಎಸ್ ಡಿಎಂ ಹೊರ -ಒಳ ರೋಗಿಗಳ ವಿಭಾಗ ಸೇವೆಗಳ ಪುನರಾರಂಭಕ್ಕೆ ಷರತ್ತುಬದ್ಧ ಅನುಮತಿ
ಧಾರವಾಡ: ಸತ್ತೂರಿನ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ (ಎಸ್ಡಿಎಂಸಿಹೆಚ್)ಯ ಆವರಣದಲ್ಲಿ ಕಳೆದ ನವೆಂಬರ್ ಕೊನೆಯ ವಾರದಲ್ಲಿ ಕಾಣಿಸಿಕೊಂಡ ಕೋವಿಡ್ ಪ್ರಕರಣಗಳ ಕಾರಣದಿಂದ ಸ್ಥಗಿತಗೊಳಿಸಲಾಗಿದ್ದ ಆಸ್ಪತ್ರೆಯ ಹೊರ ಮತ್ತು ಒಳರೋಗಿಗಳ ವಿಭಾಗದ ಸೇವೆಗಳನ್ನು ರಾಜ್ಯ ಮಟ್ಟದ ತಾಂತ್ರಿಕ ತಜ್ಞರ ಸಲಹಾ ಸಮಿತಿಯ ಶಿಫಾರಸ್ಸು ಆಧರಿಸಿ ಇಂದು ಡಿಸೆಂಬರ್ 3 ರಿಂದ ಪುನರಾರಂಭಿಸಲು ಷರತ್ತುಬದ್ಧ ಅನುಮತಿ ನೀಡಲಾಗಿದೆ … Continued