ವೃತ್ತಿ ಕೋರ್ಸುಗಳಿಗೆ ಸಿಇಟಿ ಅಂಕ ಮಾತ್ರ ಪರಿಗಣನೆ: ಸಚಿವ ಸುರೇಶಕುಮಾರ ಸಲಹೆಗೆ ಶೀಘ್ರವೇ ಅಧಿಕಾರಿಗಳ ಸಭೆ
ಬೆಂಗಳೂರು: ಈ ವರ್ಷ ದ್ವಿತೀಯ ಪಿಯುಸಿಯಲ್ಲಿ ಪರೀಕ್ಷೆ ಇಲ್ಲದೆ ತೇರ್ಗಡೆಯಾಗಿರುವ ವಿದ್ಯಾರ್ಥಿಗಳ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸಿಇಟಿ, ನೀಟ್ ಅಂಕಗಳನ್ನು ಮಾತ್ರ ಪರಿಗಣಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಸುರೇಶಕುಮಾರ ಅವರು ಕೊಟ್ಟಿರುವ ಸಲಹೆ ಬಗ್ಗೆ ಸದ್ಯದಲ್ಲೇ ಪರಿಶೀಲನೆ ನಡೆಸಿ ಸೂಕ್ತ ತೀರ್ಮಾನ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ ಹೇಳಿದರು. … Continued