ಕರ್ನಾಟಕದ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿಜ್ಞಾನ ಆಧಾರಿತ ಕೋರ್ಸ್‌ ಬೋಧನೆ; ಜುಲೈ ಒಳಗೆ ವರದಿಗೆ ಡಿಸಿಎಂ ಸೂಚನೆ

ಬೆಂಗಳೂರು: ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿಜ್ಞಾನ ಆಧಾರಿತ ಕೋರ್ಸ್‌ ಬೋಧನೆ ವಿಚಾರವಾಗಿ ಜುಲೈ ಒಳಗೆ ವರದಿ ನೀಡಬೇಕು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಸೂಚಿಸಿದ್ದಾರೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಬಹುಶಿಸ್ತೀಯ ಬೋಧನಾ ಕ್ರಮದಂತೆ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ವಿಜ್ಞಾನ ಆಧಾರಿತ ಕೋರ್ಸುಗಳನ್ನು ಬೋಧಿಸುವ ಬಗ್ಗೆ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಇಲಾಖೆಯ ಉನ್ನತ ಅಧಿಕಾರಿಗಳು … Continued