ಬೆಳಗಾವಿ ಜಿಲ್ಲೆಯಲ್ಲಿ ಇನ್ನೂ ಒಂದು ವಾರ ಲಾಕ್ ಡೌನ್ ವಿಸ್ತರಣೆಗೆ ಸಿಎಂಗೆ ಡಿಸಿಎಂ ಕಾರಜೋಳ ಮನವಿ

ಬೆಳಗಾವಿ : ಬೆಳಗಾವಿ ಜಿಲ್ಲೆಯು ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳ ಗಡಿಗೆ ಹೊಂದಿಕೊಂಡಿದೆ. ಪಾಸಿಟಿವಿಟಿ ದರ ಶೇ.9 ರ ಆಸುಪಾಸಿನಲ್ಲಿ ಇರುವುದರಿಂದ ಕೆಲವು ಆರ್ಥಿಕ ಚಟುವಟಿಕೆಗಳಿಗೆ ಅನುಮತಿಯೊಂದಿಗೆ ಲಾಕಡೌನ್ ಅನ್ನು ಇನ್ನೊಂದು ವಾರ ಕಾಲ ವಿಸ್ತರಿಸಬೇಕು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದರು.. ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಬೆಳಗಾವಿಯೂ … Continued