ಚಿಕ್ಕೋಡಿ ಕೋವಿಡ್ ಪ್ರಯೋಗಾಲಯ ತಕ್ಷಣ ಆರಂಭಿಸಲು ಡಿಸಿಎಂ ಕಾರಜೋಳ ಸೂಚನೆ

ಬೆಳಗಾವಿ : ಚಿಕ್ಕೋಡಿಯಲ್ಲಿ ಕೋವಿಡ್ ಪರೀಕ್ಷೆಯ ಆರ್.ಟಿ-ಪಿಸಿಆರ್ ಪ್ರಯೋಗಾಲಯ ಸ್ಥಾಪನೆಗೆ ಅನುಮತಿ ಲಭಿಸಿರುವುದರಿಂದ ಸಿವಿಲ್ ಕಾಮಗಾರಿಗೆ ಕಾಲಹರಣ ಮಾಡದೇ ಲಭ್ಯವಿರುವ ಕಟ್ಟಡಗಳನ್ನು ಬಳಸಿಕೊಂಡು ಕೂಡಲೇ ಪ್ರಯೋಗಾಲಯ ಆರಂಭಿಸಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸೂಚನೆ ನೀಡಿದರು. ಕೋವಿಡ್ ಹಾಗೂ ನೆರೆಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಪ್ರವಾಸಿಮಂದಿರದಲ್ಲಿ … Continued