ಕೆಎಸ್‌ಆರ್‌ಟಿಸಿ ಬಸ್ಸುಗಳಿಗೆ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಟೆಕ್ನಾಲಜಿ ಅಳವಡಿಕೆ: ಡಿಸಿಎಂ ಸವದಿ

ಬೆಂಗಳೂರು:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಮೊದಲ ಬಾರಿಗೆ ಎ.ಐ(ಆರ್ಟಿಫಿಷಿಯಲ್ ಇಂಟಲಿಜೆನ್ಸ್) ಟೆಕ್ನಾಲಜಿ ಅಳವಡಿಸುವ ಮಹತ್ವದ ಯೋಜನೆಗೆ ಹೆಜ್ಜೆ ಇಡಲಾಗಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ‌. ಕೆಲವೇ ಮುಂದುವರಿದ ರಾಷ್ಟ್ರಗಳಲ್ಲಿ ಇಂತಹ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ. ನಮ್ಮ ಸರ್ಕಾರಿ ಸಾರಿಗೆ ಕ್ಷೇತ್ರದ ಇತಿಹಾಸದಲ್ಲಿ ಇದೊಂದು ವಿನೂತನ ಪ್ರಯೋಗ ಎನ್ನಲಾಗಿದೆ. ಸಿಡಬ್ಲ್ಯುಎಸ್ ಮತ್ತು … Continued

ಸದ್ಯಕ್ಕೆ ಬಸ್‌ ದರ ಹೆಚ್ಚಳ ಮಾಡುವುದಿಲ್ಲ :ಡಿಸಿಎಂ ಸವದಿ

ಬೆಂಗಳೂರು:ಅಧಿಕಾರಿಗಳು ಬಸ್‌ ದರ ಹೆಚ್ಚಳ ಮಾಡುವ ಪ್ರಸ್ತಾವನೆ ಸಲ್ಲಿಸಿದ್ದಾರೆ. ಆದರೆ ಸದ್ಯಕ್ಕೆ ಹೆಚ್ಚಳ ಮಾಡುವುದಿಲ್ಲ ಎಂದು ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷಣ ಸವದಿ ಹೇಳಿದ್ದಾರೆ. ಬಿಎಂಟಿಸಿ ಸೇರಿ ನಾಲ್ಕು ಸಾರಿಗೆ ನಿಗಮಗಳಿವೆ. ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ. ಬಡವರು ಬಸ್ಸಿನಲ್ಲಿ ಓಡಾಡುತ್ತಿದ್ದಾರೆ. ಮೊದಲೇ ಕೋವಿಡ್‌ ಸಂಕಷ್ಟ. ಹೀಗಾಗಿ ಅವರಿಗೆ ಮತ್ತೆ ಕಷ್ಟ … Continued

ಶುಕ್ರವಾರ 5,000ಕ್ಕೂ ಹೆಚ್ಚು ಬಸ್ ಗಳು ಸಂಚರಿಸುವ ನಿರೀಕ್ಷೆ:ಡಿಸಿಎಂ ಸವದಿ

ಬೀದರ್: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಮುಷ್ಕರದಿಂದ ಸರ್ಕಾರ 170 ಕೋಟಿ ರೂ. ವರೆಗೆ ನಷ್ಟ ಅನುಭವಿಸುತ್ತಿದೆ ಎಂದು ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಗುರುವಾರ ಇಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಕೆಲಸಕ್ಕೆ ಮರಳುವಂತೆ ನೌಕರರಿಗೆ ಸರ್ಕಾರ ಮತ್ತೊಮ್ಮೆ ಮನವಿ ಮಾಡುತ್ತಿದೆ. ಸಾಂಕ್ರಾಮಿಕ ರೋಗದಿಂದಾಗಿ ಸರ್ಕಾರ ಕಠಿಣ ಆರ್ಥಿಕ ಸ್ಥಿತಿ … Continued