ಎಸ್‌ಸಿ/ಎಸ್‌ಟಿ ಹುದ್ದೆಗಳನ್ನು ಒಬಿಸಿಗೆ ಬದಲು ಮಾಡುವ ಅಧಿಕಾರ ನೇಮಕಾತಿ ಪ್ರಾಧಿಕಾರಕ್ಕಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಹುದ್ದೆಗಳನ್ನು ಇತರೆ ಹಿಂದುಳಿದ ವರ್ಗಗಳಿಗೆ ಬದಲಿಸುವ ಅಧಿಕಾರ ನೇಮಕಾತಿ ಪ್ರಾಧಿಕಾರಕ್ಕೆ ಇಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. [ಮಂದೀಪ್ ಕುಮಾರ್ ಮತ್ತಿತರರು ಹಾಗೂ ಚಂಡೀಗಢ ಕೇಂದ್ರಾಡಳಿತ ಪ್ರದೇಶ ಸರ್ಕಾರ ಇನ್ನಿತರರ ನಡುವಣ ಪ್ರಕರಣ]. ಅಂತರ್ ಬದಲಾವಣೆ ಮಾಡುವ ಅಧಿಕಾರ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ ಇಲಾಖೆಗೆ … Continued