ಕೊಳದಲ್ಲಿ ಟ್ರ್ಯಾಕ್ಟರ್ ಬಿದ್ದು ಮಹಿಳೆಯರು, ಮಕ್ಕಳು ಸೇರಿ 26 ಯಾತ್ರಿಕರು ಸಾವು
ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ಕೊಳಕ್ಕೆ ಬಿದ್ದ ಪರಿಣಾಮ ಮಹಿಳೆಯರು ಮತ್ತು ಮಕ್ಕಳು ಸೇರಿ ಕನಿಷ್ಠ 26 ಯಾತ್ರಾರ್ಥಿಗಳು ಸಾವಿಗೀಡಾಗಿದ್ದಾರೆ. ಹಾಗೂ ಎರಡು ಡಜನ್ಗೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. 50 ಜನರಿದ್ದ ಟ್ರ್ಯಾಕ್ಟರ್ ಉನ್ನಾವೊದ ಚಂದ್ರಿಕಾ ದೇವಿ ದೇವಸ್ಥಾನದಿಂದ ವಾಪಸಾಗುತ್ತಿದ್ದಾಗ ಕಾನ್ಪುರದ ಘಟಂಪುರ ಪ್ರದೇಶದಲ್ಲಿ ಈ ದುರಂತ … Continued