ದೀಪವಾಳಿಗೆ ಮೊದಲೇ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ತುಟ್ಟಿ ಭತ್ಯೆ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ದೀಪಾವಳಿಗೆ ಮುನ್ನ ಕೇಂದ್ರ ಸರ್ಕಾರವು ತನ್ನ ಒಂದು ಕೋಟಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆಯನ್ನು ಶೇಕಡಾ 3 ರಷ್ಟು ಹೆಚ್ಚಳ ಮಾಡಿದೆ. ಈ ಮೂಲಕ ಕೇಂದ್ರ ಸರ್ಕಾರಿ ನೌಕರರ ಒಟ್ಟು ತುಟ್ಟಿ ಭತ್ಯೆ ಮೂಲವೇತನದ ಶೇ. 53%ರಷ್ಟು ಹೆಚ್ಚಿದಂತಾಗಿದೆ. ಬುಧವಾರ ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಟ್ಟಿ … Continued

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರವು ಸಿಹಿ ಸುದ್ದಿ ನೀಡಿದ್ದು, ತನ್ನ ನೌಕರರ ತುಟ್ಟಿಭತ್ಯೆಯನ್ನು (Dearness Allowance) ಶೇ. ಶೇ.3.75ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು (Dearness Allowance) ಶೇಕಡಾ 38.75 ರಿಂದ ಶೇಕಡಾ 42.5 ಕ್ಕೆ ಪರಿಷ್ಕರಿಸಲು ಅನುಮೋದಿಸಲಾಗಿದೆ. … Continued

ದಸರಾ ಗಿಫ್ಟ್ : ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಉಡುಗೊರೆ ನೀಡಿದೆ. ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈಗ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 38.75ಗೆ ಏರಿಕೆಯಾಗಿದೆ. ಯುಜಿಸಿ/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ … Continued