ಮತದಾರರ ಪಟ್ಟಿಗೆ ಜನನ, ಮರಣದ ಡೇಟಾ ಲಿಂಕ್ : ಮಸೂದೆ ತರಲು ಕೇಂದ್ರದ ಚಿಂತನೆ

ನವದೆಹಲಿ: ಜನನ ಮತ್ತು ಮರಣಕ್ಕೆ ಸಂಬಂಧಿಸಿದ ದತ್ತಾಂಶವನ್ನು ಮತದಾರರ ಪಟ್ಟಿ ಮತ್ತು ಒಟ್ಟಾರೆ ಅಭಿವೃದ್ಧಿ ಪ್ರಕ್ರಿಯೆಗೆ ಜೋಡಿಸಲು (ಲಿಂಕ್‌ ಮಾಡಲು) ಸಂಸತ್ತಿನಲ್ಲಿ ಮಸೂದೆಯೊಂದನ್ನು ತರಲು ಸರ್ಕಾರ ಯೋಜಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಭಾರತದ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರ ಕಚೇರಿ ಉದ್ಘಾಟಿಸಿದ ವೇಳೆ ಅವರು ಈ ಮಾಹಿತಿ ಬಹಿರಂಗಪಡಿಸಿದ್ದಾರೆ. … Continued